ಬೆಂಗಳೂರು | ‘ಬ್ರೆಜಿಲಿಯನ್ ಮಾಡೆಲ್’ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಡೆಲಿವರಿ ಏಜೆಂಟ್ ಬಂಧನ

Date:

ಬೆಂಗಳೂರಿನಲ್ಲಿ ಬ್ರೆಜಿಲ್‌ ಮೂಲದ ‘ಮಾಡೆಲ್’ಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಡೆಲಿವರಿ ಏಜೆಂಟ್‌ ಒಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ನಗರದ ಆರ್‌ಟಿ ನಗರದಲ್ಲಿ ಘಟನೆ ನಡೆದಿದೆ. ಮಾಡೆಲಿಂಗ್ ಮಾಡುವ ಯುವತಿ ಮೇಲೆ ಬ್ಲಿಂಕಿಟ್ ಡೆಲಿವರಿ ಏಜೆಂಟ್‌ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆಕೆಯ ಉದ್ಯೋಗದಾತರು ಆರ್‌.ಟಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅವರ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಘಟನೆಯ ದಿನ, ಮಾಡೆಲಿಂಗ್ ಯುವತಿ ಬ್ಲಿಂಕಿಟ್ ಅಪ್ಲಿಕೇಶನ್ ಮೂಲಕ ಆಹಾರವನ್ನು ಆರ್ಡರ್ ಮಾಡಿದ್ದರು. ಆಹಾರ ಡೆಲಿವರಿ ಕೊಡಲು ಬಂದ ಆರೋಪಿ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ. ಅಸಭ್ಯವಾಗಿ ಆಕೆಯನ್ನು ಸ್ಪರ್ಶಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಲೇಖನ ಓದಿದ್ದೀರಾ?: ಸಂಘಿಗಳು ತುಂಬಿರುವ ಕಾಂಗ್ರೆಸ್ಸಿನಲ್ಲಿ ಸಿದ್ದು- ಖರ್ಗೆ-ಹರಿಪ್ರಸಾದ್-ಜಾರಕಿಹೊಳಿ ಸೈದ್ಧಾಂತಿಕ ಬದ್ಧತೆ

“ದೂರು ದಾಖಲಾದ ಅದೇ ದಿನ ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯು ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಡಿಪ್ಲೊಮಾ ವಿದ್ಯಾರ್ಥಿಯಾಗಿದ್ದು, ಬ್ಲಿಂಕಿಟ್‌ನಲ್ಲಿ ಅರೆಕಾಲಿಕ ಡೆಲಿವರಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ” ಎಂದು ಬೆಂಗಳೂರು ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಬಾಬಾಸಾಬ್ ನೆಮಗೌಡ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...