ಬೆಂಗಳೂರು | ಪ್ರಾಧ್ಯಾಪಕರಿಗೆ ಜಾತಿ ನಿಂದನೆ: IIMB ನಿರ್ದೇಶಕ ಸೇರಿ 8 ಮಂದಿ ವಿರುದ್ಧ ಎಫ್ಐಆರ್

Date:

ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ನಲ್ಲಿ (ಐಐಎಂಬಿ) ಪ್ರಾಧ್ಯಾಪಕರಿಗೆ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ಐಐಎಂಬಿ ನಿರ್ದೇಶಕ ಸೇರಿದಂತೆ 8 ಮಂದಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ಬೆಂಗಳೂರಿನ ಬಿಳೇಕಹಳ್ಳಿಯಲ್ಲಿರುವ ಐಐಎಂಬಿಯ ಪ್ರಾಧ್ಯಾಪಕ ಗೋಪಾಲ್ ದಾಸ್ ನೀಡಿದ ದೂರಿನ ಆಧಾರದ ಮೇಲೆ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಐಐಎಂಬಿ ನಿರ್ದೇಶಕ ರಿಶಿಕೇಶ್ ಟಿ. ಕೃಷ್ಣನ್‌ ಮತ್ತು ಇತರ ಸಿಬ್ಬಂದಿಗಳಾದ ದಿನೇಶ್‌ ಕುಮಾರ್‌, ಶೈನೇಶ್‌, ಶ್ರೀನಿವಾಸ್‌ ಪ್ರಖ, ಚೇತನ್‌ ಸುಬ್ರಹ್ಮಣ್ಯ, ಆಶೀಶ್‌ ಮಿಶ್ರಾ, ಶ್ರೀಲೀಲಾ, ರಾಹುಲ್‌ ಡೇ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಳೆದ ತಿಂಗಳು ಪ್ರಾಧ್ಯಾಪಕ ಗೋಪಾಲ್‌ ದಾಸ್ ನೀಡಿದ ದೂರಿನ ಮೇಲೆ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ (ಡಿಸಿಆರ್‌ಇ) ಎಡಿಜಿಪಿ ಅರುಣ್ ಚಕ್ರವರ್ತಿ ನೇತೃತ್ವದ ತಂಡ ತನಿಖೆ ನಡೆಸಿತ್ತು. ಈ ವೇಳೆ, ಗೋಪಾಲ್ ಅವರಿಗೆ ಐಐಎಂಬಿ ನಿರ್ದೇಶಕ ಮತ್ತು ಇತರರು ಜಾತಿ ನಿಂದನೆ ಮಾಡಿ, ಕಿರುಕುಳ ನೀಡಿರುವುದು ಮತ್ತು ಕೆಲಸದ ಸ್ಥಳದಿಂದ ಹೊರಗಿಟ್ಟಿರುವ ಬಗ್ಗೆ ಸಾಕ್ಷ್ಯಗಳು ದೊರೆತಿದ್ದವು. ಅವುಗಳ ಆಧಾರದ ಮೇಲೆ ಈಗ ಪ್ರಕರಣ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...