ಬೆಂಗಳೂರು | ಲಾಲ್‌ಬಾಗ್‌ನಲ್ಲಿ ಹೋಳಿ; ಎರಡು ಗುಂಪುಗಳ ನಡುವೆ ಮಾರಾಮಾರಿ

Date:

ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಹೋಳಿ ಹಬ್ಬದ ಆಚರಣೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಯಾವುದೋ ರಹಸ್ಯ ವಿಷಯವನ್ನು ಸಾರ್ವಜನಿಕವಾಗಿ ಹಂಚಿಕೊಂಡ ಕಾರಣಕ್ಕೆ ಘರ್ಷಣೆ ನಡೆದಿದೆ ಎಂದು ಹೇಳಲಾಗಿದೆ.

- Advertisement -

ಶುಕ್ರವಾರ ಸಂಜೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಂದು ಹೋಳಿ ಹಬ್ಬವಾದ್ದರಿಂದ, ಹೋಳಿ ಆಚರಣೆಗೆ ಅವಕಾಶ ನೀಡಲಾಗಿತ್ತು. ಯುವಕ-ಯುವತಿಯರು ಹೋಳಿ ಎರಚಿಕೊಂಡು ಸಂಭ್ರಮಿಸುತ್ತಿದ್ದರು. ಈ ವೇಳೆ, ಎರಡು ಗುಂಪುಗಳ ಹೊಡೆದಾಡಿಕೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಕೂಡಲೇ ಸ್ಥಳಕ್ಕೆ ಪೊಲೀಸರು ಧಾವಿಸಿದ್ದು, ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಘಟನೆಯಲ್ಲಿ ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎಂದು ಹೇಳಲಾಗಿದೆ. ಕಾನೂನು-ಸುವ್ಯವಸ್ಥೆಗೆ ಅಡ್ಡಿಪಡಿಸಿದ ಕಾರಣಕ್ಕಾಗಿ ಕೆಲವರ ನಡುವೆ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...