ಬೆಂಗಳೂರು | ಪ್ರವಾದಿ ಪೈಗಂಬರ್ ಕುರಿತು ಅವಹೇಳನ; ಕೋಮುವಾದಿ ಕಾರ್ಯಕರ್ತನ ವಿರುದ್ಧ ದೂರು ದಾಖಲು

Date:

ಪ್ರವಾದಿ ಮುಹಮ್ಮದ್ ಪೈಗಂಬರ್ ಕುರಿತು ಸಾಮಾಜಿಕ ಜಾಲತಾಣ ವೇದಿಕೆ ಫೇಸ್‌ಬುಕ್‌ನಲ್ಲಿ ಅಶ್ಲೀಲ ಮತ್ತು ಅವಹೇಳನಕಾರಿ ಪೋಸ್ಟ್‌ ಹಂಚಿಕೊಂಡಿರುವ ಹಿಂದುತ್ವ ಕೋಮುವಾದಿ ಕಾರ್ಯಕರ್ತನ ವಿರುದ್ಧ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ. ಜಮಾತೆ ಇಸ್ಲಾಮಿ ಹಿಂದ್‌ ಸಂಘಟನೆಯ ಕಾರ್ಯದರ್ಶಿ ಲಬೀದ್ ಶಫಿ ಅವರು ಬೆಂಗಳೂರಿನ ಆರ್‌.ಟಿ ನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

- Advertisement -

ದೂರಿನಲ್ಲಿ, “ರಾಜಕೀಯ ಮತ್ತು ಸಾಮಾಜಿಕ ಕಾರ್ಯಕರ್ತೆ ಯು.ಟಿ ಫರ್ಜಾನ ಅವರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದ ವಿಡಿಯೋವೊಂದಕ್ಕೆ ಡಾ. ಸಿದ್ದು ಪುಜಾರಿ ( Dr Siddu Pujari – Dr Revanasiddayya) ಎಂಬಾತ ಅಶ್ಲೀಲ ಕಮೆಂಟ್‌ ಹಾಕಿದ್ದಾರೆ. ಮುಸ್ಲಿಮರು ಹಾಗೂ ನ್ಯಾಯ ಪರವಾದ ಜನರ ಭಾವನೆಗಳಿಗೆ ಘಾಸಿ ಉಂಟುಮಾಡಿದ್ದಾರೆ” ಎಂದು ಶಫಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್‌ ಹಂಚಿಕೊಂಡಿರುವ ಆತನ ಉದ್ದೇಶವು ಸಮಾಜದ ಶಾಂತಿಯನ್ನು ಕದಡುವುದಾಗಿದೆ. ಪೈಗಂಬರನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ಚಿತ್ರಿಸಿದ ಆತನ ವಿರುದ್ಧ ಕಾನೂನುರೀತ್ಯ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ದೂರಿನ ಜೊತೆಗೆ ಸಿದ್ದು ಪುಜಾರಿ ಎಂಬಾತ ಕಮೆಂಟ್‌ಗಳ ಸ್ಕ್ರೀನ್‌ಶಾಟ್‌ಗಳನ್ನೂ ಲಬೀದ್ ಶಫಿ ಪೊಲೀಸರಿಗೆ ಒದಗಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....