ಬೆಂಗಳೂರು | ಮೆಟ್ರೋ ದರ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ

Date:

ಬೆಂಗಳೂರಿನ ‘ನಮ್ಮ ಮೆಟ್ರೋ’ದಲ್ಲಿ ಪ್ರಯಾಣ ದರ ಏರಿಕೆ ಖಂಡಿಸಿ ಮೋದಿ ಮುಖವಾಡ ಧರಿಸಿ, ಕಿವಿಗೆ ಹೂವು ಇಟ್ಟುಕೊಂಡು ಕಾಂಗ್ರೆಸ್‌ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಮೆಟ್ರೋ ಟಿಕೆಟ್ ದರವನ್ನು ಏರಿಕೆ ಮಾಡಿರುವುದು ಕೇಂದ್ರ ಸರ್ಕಾರ. ಆದರೆ, ಕಾಂಗ್ರೆಸ್‌ ವಿರುದ್ಧ ಆರೋಪಗಳನ್ನು ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

- Advertisement -

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌ ಮನೋಹರ್ ನೇತೃತ್ವದಲ್ಲಿ ರಾಜಾಜಿನಗರ ಮೆಟ್ರೋ ನಿಲ್ದಾಣದಿಂದ ಮಂತ್ರಿ ಸ್ವೇರ್ ಮೆಟ್ರೋ ನಿಲ್ದಾಣದ ವರೆಗೆ ಮೆಟ್ರೋದಲ್ಲಿ ಪ್ರಯಾಣಿಸಿ ಪ್ರತಿಭಟನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...
ಮೆಟ್ರೋ 7

‘ಕೇಂದ್ರ ಸರ್ಕಾರ ಕೂಡಲೇ ಮೆಟ್ರೋ ಪ್ರಯಾಣ ದರವನ್ನು ಕಡಿಮೆ ಮಾಡಬೇಕು’. ‘ಪ್ರಯಾಣ ದರ ಕಡಿಮೆ ಮಾಡಿ ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಿ ಕೇಂದ್ರ ಬಿಜೆಪಿ ಸರ್ಕಾರ’ ಎಂಬಿತ್ಯಾದಿ ಪ್ಲೆಕಾರ್ಡ್‌ಗಳನ್ನು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

ಅಕ್ಕಿ 3

ಬುಧವಾರ, ಜಾಗೃತ ಕರ್ನಾಟಕದ ಮುಖಂಡ ರಾಜಶೇಖರ್ ಅಕ್ಕಿ ಅವರೂ ಕೂಡ ಮೆಟ್ರೋದಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ‘ಮೆಟ್ರೋ ದರ ಇಳಿಸಿ’ ಎಂದು ಪ್ಲೆಕಾರ್ಡ್‌ ಹಿಡಿದು ಆಕ್ರೋಶ ವ್ಯಕ್ತಪಡಿಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...