ಬೆಂಗಳೂರು | ಹಾಡಹಗಲೇ ಸಿಕ್ಕಸಿಕ್ಕವರ ಮೇಲೆ ಲಾಂಗ್‌ ಬೀಸಿದ ಪುಡಿ ರೌಡಿ

Date:

ಹಾಡಹಗಲೇ ರೌಡಿಶೀಟರೊಬ್ಬ ಸಿಕ್ಕಸಿಕ್ಕವರ ಮೇಲೆ ಲಾಂಗ್ ಬೀಸಿರುವ ಪ್ರಕರಣ ಬ್ಯಾಡರಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

- Advertisement -

ಭಾನುವಾರ ಮುಂಜಾನೆ ರೌಡಿಶೀಟರ್ ಸನ್ನಿ ಎಂಬಾತ ನಗರದ ರಸ್ತೆಯಲ್ಲಿ ಲಾಂಗ್ ಹಿಡಿದು ತಿರುಗಾಡಿದ್ದಾನೆ. ಈ ವೇಳೆ, ನಮ್ಮ ಹುಡ್ಗಿ ತಂಟೆಗೆ ಬಂದ್ರೆ ಮುಗ್ಸಿ ಬಿಡ್ತೀನಿ ಅಂತ ಕಂಡಕಂಡವರ ಮೇಲೆ ಲಾಂಗ್ ಬೀಸಿದ್ದಾನೆ. ಆತನ ಅಟ್ಟಹಾಸದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ವಿಘ್ನೇಶ್ವರ ನಗರದ ಹುಲಿಯೂರಮ್ಮ ದೇವಸ್ಥಾನದ ಬಳಿ ಈ ಘಟನೆ ನಡೆದಿದೆ. ಪುಡಿರೌಡಿಗಳ ಅಟ್ಟಹಾಸದಿಂದ ಸಾರ್ವಜನಿಕರು ಬೇಸತ್ತು ಹೋಗಿದ್ದಾರೆ. ಪೊಲೀಸರು ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮನೆ-ಮನೆಗೆ ಪೊಲೀಸ್’ ಕಾರ್ಯಕ್ರಮ: ಪೊಲೀಸ್ ಇಲಾಖೆಯ ಮಾದರಿ ಹೆಜ್ಜೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ 12 ಕ್ಷೇತ್ರಗಳಲ್ಲಿ ಆತಂಕ ಮೂಡಿಸಿದ ‘ಎಸ್‌ಐಆರ್’ ಪ್ರಕ್ರಿಯೆ

ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಕರಡು ಮತದಾರರ ಪಟ್ಟಿಯಿಂದ ಲಕ್ಷಾಂತರ ಹೆಸರುಗಳನ್ನು ಸಗಟಾಗಿ...

ಬೆಂಗಳೂರು | ʼನಿನ್ನನ್ನು ಪಾಕಿಸ್ತಾನಕ್ಕೆ ಕಣ್ಮರೆ ಮಾಡುವೆನುʼ: ಮಹಿಳೆಗೆ ಕಿರುಕುಳ, ಎಫ್‌ಐಆರ್

ಬೆಂಗಳೂರು ಮಹಿಳೆಗೆ ಆಕಸ್ಮಿಕವಾಗಿ ಪರಿಚಯವಾದ ತಮಿಳುನಾಡು ಮೂಲದ ವ್ಯಕ್ತಿಯೊಬ್ಬ ʼಸ್ನೇಹವನ್ನು ಮುರಿದರೆ...

ಬೆಂಗಳೂರು ಸಂಚಾರ ನರಕ: 4 ಕಿ.ಮೀ. ದೂರದ ಮನೆ ತಲುಪಲು 2.5 ಗಂಟೆ ರಸ್ತೆಯಲ್ಲೇ ಕಳೆದ ವಿದ್ಯಾರ್ಥಿಗಳು

ಬೆಂಗಳೂರಿನಲ್ಲಿರುವ ರಾಜ್ಯ ಹೆದ್ದಾರಿ-35ರ (SH-35) ವರ್ತೂರು-ಗುಂಜೂರು ಮಾರ್ಗದಲ್ಲಿ ಸಂಚರಿಸುವ ನೂರಾರು ಶಾಲಾ...