ಬೆಂಗಳೂರು ಕಾಲ್ತುಳಿತ | ಐಪಿಎಸ್‌ ಅಧಿಕಾರಿ ಅಮಾನತು ಆದೇಶ ರದ್ದು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸರ್ಕಾರ ಮೇಲ್ಮನವಿ

Date:

ಆರ್‌ಸಿಬಿ ಸಂಭ್ರಮಾಚರಣೆ ವೇಳೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿತ್ತು. ಸರ್ಕಾರದ ಅಮಾನತು ಆದೇಶವನ್ನು ಕೇಂದ್ರೀಯ ಅಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ರದ್ದುಗೊಳಿಸಿದೆ. ಈ ಬೆನ್ನಲ್ಲೇ, ಸಿಎಟಿ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

- Advertisement -

ಸಿಎಟಿ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿರುವ ಸರ್ಕಾರದ ಪರ ಎ.ಜಿ ಶಶಿಕಿರಣ್ ಶೆಟ್ಟಿ ಅವರು ತುರ್ತು ವಿಚಾರಣೆ ಕೋರಿ ಮನವಿ ಮಾಡಿದ್ದರು. ಅರ್ಜಿಯ ವಿಚಾರಣೆ ನಡೆಸಿರುವ ಹೈಕೋರ್ಟ್‌, “ಇಂದೇ ವಿಚಾರಣೆಯಾಗಬೇಕೆಂಬ ತರಾತುರಿ ಯಾಕೆ” ಎಂದು ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ನ್ಯಾಯಾಲಯದ ಪ್ರಶ್ನೆಗೆ ಉತ್ತರಿಸಿದ ಎ.ಜಿ ಶಶಿಕಿರಣ್ ಶೆಟ್ಟಿ, “ಸಿಎಟಿ ಆದೇಶದ ಬಳಿಕ ಅಧಿಕಾರ ವಹಿಸಿಕೊಳ್ಳಲು ಅಧಿಕಾರಿ ವಿಕಾಸ್ ಕುಮಾರ್ ಮುಂದಾಗಿದ್ದಾರೆ. ಹೀಗಾಗಿ, ತುರ್ತು ವಿಚಾರಣೆ ನಡೆಸಬೇಕು” ಎಂದು ಮನವಿ ಮಾಡಿದರು. ಆದಾಗ್ಯೂ, ನ್ಯಾಯಾಲಯವು ಅರ್ಜಿಯ ವಿಚಾರಣೆಯನ್ನು ಜುಲೈ 3ಕ್ಕೆ ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...