236 ಸ್ಟೇಷನ್ ಕಂಟ್ರೋಲರ್, ಟ್ರೈನ್ ಆಪರೇಟರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಬಿಎಂಆರ್‌ಸಿಎಲ್

Date:

Advertisements
  • ಏಪ್ರಿಲ್ 24 ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ
  • ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್‌ಸಿಎಲ್) 236 ಸ್ಟೇಷನ್ ಕಂಟ್ರೋಲರ್ ಹಾಗೂ ಟ್ರೈನ್ ಆಪರೇಟರ್ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಏಪ್ರಿಲ್ 24ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.

ವೇತನದ ವಿವರಗಳು

  • ಸ್ಟೇಷನ್ ಕಂಟ್ರೋಲರ್ / ಟ್ರೈನ್ ಆಪರೇಟರ್- ₹35,000 – ₹82,660
  • ಸೆಕ್ಷನ್ ಇಂಜಿನಿಯರ್ ₹40,000 – ₹94,500
  • ನಿರ್ವಾಹಕರು ₹25,000 – ₹59,060

ಶೈಕ್ಷಣಿಕ ಅರ್ಹತೆ

Advertisements

ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಐಟಿಐ, ಡಿಪ್ಲೊಮಾ, ಬಿಇ/ಬಿಟೆಕ್ ಇಂಜಿನಿಯರಿಂಗ್ ಅನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

2023ರ ಮಾರ್ಚ್‌ 22 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳಾಗಿರಬೇಕು.

ವಯೋಮಿತಿ ಸಡಿಲಿಕೆ:

  • 2A, 2B, 3A, 3B ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.
  • SC, ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಕೆಯ ದಿನಾಂಕಗಳು

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಮಾರ್ಚ್‌ 24

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಏಪ್ರಿಲ್ 24

ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: ಏಪ್ರಿಲ್ 27

2023 ಜೂನ್ 6, 7 ಹಾಗೂ 8ರಂದು ಲಿಖಿತ ಪರೀಕ್ಷೆ ನಡೆಯಲಿದೆ.

ಲಿಖಿತ ಪರೀಕ್ಷೆ, ಮೆರಿಟ್ ಮತ್ತು ಸಂದರ್ಶನದ ಮೂಲಕ ಆಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X