ಬಿಟ್‌ ಕಾಯಿನ್ ಪ್ರಕರಣ: ಎಸ್‌ಐಟಿ ವಶಕ್ಕೆ ಇಬ್ಬರು ಪೊಲೀಸ್ ಅಧಿಕಾರಿಗಳು

Date:

ಬಿಟ್‌ ಕಾಯಿನ್‌ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ ಇಬ್ಬರು ಪೊಲೀಸ್‌ ಅಧಿಕಾರಿಗಳನ್ನು ವಶಕ್ಕೆ ಪಡೆದಿದೆ ಎಂದು ತಿಳಿದುಬಂದಿದೆ. ಪೊಲೀಸ್ ಇನ್ಸ್​ಪೆಕ್ಟರ್​​ ಪ್ರಶಾಂತ್ ಬಾಬು ಮತ್ತು ಸೈಬರ್ ಎಕ್ಸ್​​ಪರ್ಟ್ ಸಂತೋಷ್ – ವಶಕ್ಕೆ ಪಡೆಯಲಾಗಿರುವ ಅಧಿಕಾರಿಗಳು ಎಂದು ವರದಿಯಾಗಿದೆ.

- Advertisement -

ಬಿಟ್‌ ಕಾಯಿನ್‌ ಪ್ರಕರಣದಲ್ಲಿ ಸಾವಿರಾರು ಕೋಟಿ ರೂ. ಹಗರಣ ನಡೆದಿದೆ ಎಂದು ಹೇಳಲಾಗಿತ್ತು. ಪ್ರಕರಣದ ತನಿಖೆ ನಡೆಸಲು ಆರು ತಿಂಗಳ ಹಿಂದೆ ಎಸ್‌ಐಟಿ ರಚಿಸಲಾಗಿತ್ತು. ತನಿಖೆ ನಡೆಸಿರುವ ಎಸ್‌ಐಟಿ ತಂಡ ಹಲವರನ್ನು ವಿಚಾರಣೆಗೆ ಒಳಪಡಿಸಿದೆ. ಇದೀಗ, ಪೊಲೀಸ್‌ ಅಧಿಕಾರಿಗಳು ಸೇರಿದಂತೆ ಐವರನ್ನು ವಶಕ್ಕೆ ಪಡೆದಿದೆ. ವಶಕ್ಕೆ ಪಡೆದಿರುವ ಆರೋಪಿಗಳನ್ನು ಗುರುವಾರ ನ್ಯಾಯಾಲಯ ಹಾಜರು ಪಡಿಸಲಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಪ್ರಕರಣ ಬೆಳಕಿಗೆ ಬಂದಿತ್ತು. ಪ್ರಕರಣದಲ್ಲಿ ಕೆಲ ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ ಎಂದೂ ಆರೋಪಿಸಲಾಗಿತ್ತು. ಬಿಜೆಪಿ ಸರ್ಕಾರವಿದ್ದಾಗ ಪ್ರಕರಣದ ತನಿಖೆ ನಡೆಸಿದ್ದ ಸಿಸಿಬಿ, ಶ್ರೀಕಿ ಎಂಬಾತನನ್ನು ಬಂಧಿಸಿತ್ತು. ಆದರೂ, ಸಿಸಿಬಿ ತನಿಖೆಯಲ್ಲಿ ಲೋಪಗಳಿವೆ ಎಂಬ ಕಾರಣ ಎಸ್‌ಐಟಿ ರಚನೆ ಮಾಡಲಾಗಿತ್ತು. ಆದರೆ, ಈಗ ಶ್ರೀಕಿ ತನಿಖೆಗೆ ಸರಿಯಾಗಿ ಸಹಕರಿಸುತ್ತಿಲ್ಲ. ಸತಾಯಿಸುತ್ತಿದ್ದಾನೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...