BREAKING NEWS | ಬೆಂಗಳೂರಿನಲ್ಲಿ ಸ್ಫೋಟ: ಬಾಲಕ ಸಾವು; 10ಕ್ಕೂ ಅಧಿಕ ಮನೆಗೆ ಹಾನಿ

Date:

ಬೆಂಗಳೂರು ನಗರದ ವಿಲ್ಸನ್‌ ಗಾರ್ಡನ್‌ನ ಚಿನ್ನಯ್ಯನ ಪಾಳ್ಯದಲ್ಲಿ ಸ್ಫೋಟ ಸಂಭವಿಸಿದ್ದು, ಓರ್ವ ಬಾಲಕ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

- Advertisement -

ಮೃತ ಬಾಲಕನನ್ನು ಮುಬಾರಕ್(8) ಎಂದು ಗುರುತಿಸಲಾಗಿದೆ. ಸ್ಫೋಟದಲ್ಲಿ ಹತ್ತಕ್ಕೂ ಅಧಿಕ ಮನೆಗೆ ಹಾನಿಯಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಆಂಧ್ರಪ್ರದೇಶ | ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; 8 ಮಂದಿ ಸಾವು

ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು,  ಫಾತಿಮಾ(8), ಸರಸಮ್ಮ(50), ಸಬ್ರಿನ್ ಬಾನು(35), ಕಸ್ತೂರಿ(28) ಸೇರಿ 12ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಸಿಲಿಂಡರ್ ಸ್ಫೋಟಿಸಿ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಸ್ಫೋಟದ ತೀವ್ರತೆಗೆ ಮೊದಲನೇ ಮಹಡಿಯ ಮನೆ ಗೋಡೆ ಛಾವಣಿ ಕುಸಿದು ಬಿದ್ದಿದೆ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...