ಬೆಂಗಳೂರು | ಬ್ರೇಕ್‌ ವಿಫಲವಾಗಿ ಅಡ್ಡಾದಿಡ್ಡಿಯಾಗಿ ಓಡಾಡಿದ ಬಿಎಂಟಿಸಿ ಬಸ್‌

Date:

ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಬ್ರೇಕ್ ವಿಫಲವಾಗಿ ಬೀಡಾ ಅಂಗಡಿ ಹಾಗೂ ಡಾಬಾ ಗೋಡೆಗೆ ಡಿಕ್ಕಿಯಾದ ಘಟನೆ ಕೆಂಗೇರಿಯ ನಾಗದೇವನಹಳ್ಳಿ ರಸ್ತೆಯಲ್ಲಿ ನಡೆದಿದೆ. 

- Advertisement -

ಬೆಳಗ್ಗೆ 6.27ರ ಸುಮಾರಿಗೆ ಬಸ್ ಶಿರ್ಕೆ ಸರ್ಕಲ್‌ನಿಂದ ನಾಗರಭಾವಿ ಕಡೆ ಹೊರಟಿತ್ತು. ಈ ಸಮಯದಲ್ಲಿ ಬಸ್ ಅಪಘಾತ ನಡೆದಿದೆ. ಅಪಘಾತದ ವೇಳೆ ರಸ್ತೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಅವಘಡದಿಂದ ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರು ಕೆಲ ಸಮಯ ಆತಂಕಕ್ಕೆ ಒಳಗಾಗಿದ್ದರು.ಅಪಘಾತದ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದಲ್ಲೇವಾಲ್ ಉಪವಾಸಕ್ಕೂ ಸ್ಪಂದಿಸದ ಮೋದಿ ಮತ್ತೆ ಮಂಡಿಯೂರುವುದು ಸನ್ನಿಹಿತ!

ಒಂದು ದಿನದ ಹಿಂದಷ್ಟೆ ಚಾಮರಾಜ ನಗರ ಅಜ್ಜೀಪುರ – ಹನೂರು ಮಾರ್ಗಮಧ್ಯೆ ಕೆಎಸ್‌ಆರ್‌ಟಿಸಿ ಬಸ್‌ ಬ್ರೇಕ್ ವಿಫಲವಾಗಿ, ಚಾಲಕನ ಸಮಯಪ್ರ ಜ್ಞೆಯಿಂದ ಪ್ರಯಾಣಿಕರು ಪಾರಾಗಿದ್ದರು.

ಬೆಳಗ್ಗೆ 10 ಗಂಟೆಯಲ್ಲಿ ಬಸ್ ರಾಮಾಪುರದಿಂದ ಹನೂರಿನತ್ತ ತೆರಳುತ್ತಿತ್ತು . 60 ಜನ ಪ್ರಯಾಣಿಸುತ್ತಿದ್ದರು. ಈ ವೇಳೆ ಅಜ್ಜೀ ಪುರ ಗ್ರಾಮ ಸಮೀಪದ ಆಂಜನೇಯಸ್ವಾಮಿ ದೇಗುಲದ ಬಳಿ ಬಸ್‌ನ ಬ್ರೇಕ್ ವಿಫಲಗೊಂಡಿತು. ಇದನ್ನು ಅರಿತ ಚಾಲಕ ರಸ್ತೆ ಬದಿಯಲ್ಲಿ ನಿಧಾನವಾಗಿ ಬಸ್ ನಿಲ್ಲಿಸುವ ಮೂಲಕ ಸಮಯಪ್ರಜ್ಞೆಯನ್ನು ಮೆರೆದಿದ್ದರು. ನಂತರ ಬೇರೊಂದು ಬಸ್ಸಿನಲ್ಲಿ ಎಲ್ಲರೂ ನಿಗದಿತ ಸ್ಥಳಕ್ಕೆ ತೆರಳಲು ಅನುವು ಮಾಡಿಕೊಡಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...