ಹೊತ್ತಿ ಉರಿದ ಬಿಎಂಟಿಸಿ ಬಸ್‌, 75 ಮಂದಿ ಪ್ರಾಣಾಪಾಯದಿಂದ ಪಾರು

Date:

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

- Advertisement -

ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ಮುಂಜಾನೆ 5:10ಕ್ಕೆ ಹೋಗುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಸುಮಾರು 75 ಮಂದಿ ಪ್ರಯಾಣಿಕರಿದ್ದರು. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಚಲಿಸುತ್ತಿದ್ದ ಬಸ್ ಮಾರ್ಗ ಮಧ್ಯದ ಹೆಚ್‌ಎಎಲ್ ಮುಖ್ಯದ್ವಾರದ ಬಳಿ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ತಕ್ಷಣವೇ ಎಚ್ಚೆತ್ತ ಚಾಲಕ, ನಿರ್ವಾಹಕರು ಬಸ್ ನಿಲ್ಲಿಸಿ ಕೂಡಲೇ ಪ್ರಯಾಣಿಕರನ್ನು ಕೆಳಗಿಳಿಸಿದ್ದಾರೆ. ಚಾಲಕನ ಸಮಯಪ್ರಜ್ಷೆಯಿಂದ ಪ್ರಯಾಣಿಕರು ಪಾರಾಗಿದ್ದಾರೆ. ಎಲ್ಲ ಪ್ರಯಾಣಿಕರು ಬಸ್ ನಿಂದ ಇಳಿದ ಕೆಲವೇ ಕ್ಷಣದಲ್ಲಿ ಭಾರೀ ಪ್ರಮಾಣದ ಬೆಂಕಿ ಕಾಣಿಸಿಕೊಂಡು ಬಸ್ ಧಗಧಗಿಸಿದೆ.

ಸುದ್ದಿ ತಿಳಿದ ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿದ್ದಾರೆ. ಹೆಚ್‌ಎಎಲ್ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...