ವಿಶ್ವ ಪುಸ್ತಕ ದಿನದಂದು ಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘಕ್ಕೆ ಚಾಲನೆ

Date:

ವಿಶ್ವ ಪುಸ್ತಕ ದಿನದಂದು (ಏಪ್ರಿಲ್ 23) ಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘಕ್ಕೆ ಚಾಲನೆ ದೊರಕಲಿದೆ. ಜೊತೆಗೆ ವಿಶೇಷ ಉಪನ್ಯಾಸವೂ ಇರಲಿದೆ.

- Advertisement -

ಬುಧವಾರ ಸಂಜೆ 5 ಗಂಟೆಗೆ ಬೆಂಗಳೂರು ನಗರದ ಶೇಷಾದ್ರಿಪುರದಲ್ಲಿರುವ ಚಿತ್ರಕಲಾ ಪರಿಷತ್‌ನ ದೇವರಾಜ ಅರಸು ಗ್ಯಾಲರಿಯಲ್ಲಿ ನೂತನ ಸಂಘಕ್ಕೆ ಚಾಲನೆ ನೀಡಲಾಗುತ್ತದೆ. ಜೊತೆಗೆ ಅಂಬೇಡ್ಕರ್ ಜಯಂತಿ, ವಿಶ್ವ ಪುಸ್ತಕ ದಿನಾಚರಣೆ, ವಿಶೇಷ ಉಪನ್ಯಾಸ ಇರಲಿದೆ. ಸಮಕಾಲೀನ ಸಂದರ್ಭದಲ್ಲಿ ಪುಸ್ತಕಗಳು ವಿಷಯದಲ್ಲಿ ಸಾಹಿತಿ, ಚಿಂತಕ ರಹಮತ್ ತರೀಕೆರೆ ಅವರು ಉಪನ್ಯಾಸ ನೀಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಇದನ್ನು ಓದಿದ್ದೀರಾ? ‘ಜಾಗೃತ ಕರ್ನಾಟಕ’ ರಾಜಕೀಯ ಸಂಘಟನೆಗೆ ಮೈಸೂರಿನಲ್ಲಿ ಚಾಲನೆ

“ಕನ್ನಡ ಪುಸ್ತಕೋದ್ಯಮ ಓದುಗರ ಕೊರತೆ, ಹೊಸ ಆಲೋಚನೆಗಳ ಅಲಭ್ಯತೆ ಮತ್ತು ಸರ್ಕಾರ-ಸಂಸ್ಥೆಗಳ ಸಮರ್ಪಕ ಬೆಂಬಲವಿಲ್ಲದೆ ಸಂಕಷ್ಟದಲ್ಲಿದೆ. ಇಂಥ ಸನ್ನಿವೇಶದಲ್ಲಿ ತಮ್ಮ ಪುಸ್ತಕ ಪ್ರಕಟಿಸಬೇಕೆಂಬ ಆಶಯ ಇರುವ ಲೇಖಕರು, ಪುಸ್ತಕ ಮಾರಾಟವನ್ನೇ ಬದುಕಾಗಿಸಿಕೊಂಡ ದೂರದೂರುಗಳ ಪುಸ್ತಕ ಮಾರಾಟಗಾರರು ಹಾಗೂ ಸಣ್ಣ ಪ್ರಕಾಶಕರಿಗೆ ಸೂಕ್ತ ವೇದಿಕೆ ಕಲ್ಪಿಸಬೇಕೆಂಬ ಆಶಯದ ಅಭಿವ್ಯಕ್ತಿಯೇ ಕರ್ನಾಟಕ ಪುಸ್ತಕ ಮಾರಾಟಗಾರರು, ಪ್ರಕಾಶಕರು ಹಾಗೂ ಲೇಖಕರ ಸಂಘ” ಎಂದು ಸಂಘಕಟರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

book 3

ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತೆ, ಪ್ರಕಾಶಕರು ಆರ್ ಪೂರ್ಣಿಮಾ ಆಗಮಿಸಲಿದ್ದಾರೆ. ಹೋರಾಟಗಾರ ಮಾವಳ್ಳಿ ಶಂಕರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...