ಬೆಂಗಳೂರು | ಲಂಚ ಪಡೆದು ಸಿಕ್ಕಿಬಿದ್ದ ACP

Date:

ಬೆಂಗಳೂರಿನಲ್ಲಿ ಹೋಟೆಲ್ ಮ್ಯಾನೇಜರ್ ಒಬ್ಬರಿಂದ 30,000 ರೂ. ಲಂಚ ಪಡೆದ ಎಸಿಪಿ ಒಬ್ಬರು ಲೋಕಾಯುಕ್ತ ಅಧಿಕಾರಿಗಳ‌ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

- Advertisement -

ಮಲ್ಲೇಶ್ವರಂ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ಕೃಷ್ಣ ಮೂರ್ತಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ರಾಜಾಜಿನಗರದಲ್ಲಿ ಹೋಟೆಲ್ ಮ್ಯಾನೇಜರ್ ಆಗಿರುವ ಸಂಜಯ್ ಕುಮಾರ್ ಅವರ ಬಳಿ ಎಸಿಪಿ ಕೃಷ್ಣ ಮೂರ್ತಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಿಗದಿತ ಸಮಯಕ್ಕಿಂತ ಹೆಚ್ಚು ಸಮಯ ಹೋಟೆಲ್ ತೆರೆದಿರಲು ಅವಕಾಶ ನೀಡಬೇಕೆಂದರೆ‌ 50,000 ರೂ. ಲಂಚ ಕೊಡಬೇಕೆಂದು ಪೀಡಿಸುತ್ತಿದ್ದರು ಎಂದು ಆರೋಪಿಸಲಾಗಿದೆ.

ಎಸಿಪಿ ಲಂಚ ಪೀಡನೆಯಿಂದ ಬಸವಳಿದಿದ್ದ ಮ್ಯಾನೇಜರ್ ಸಂಜಯ್ ಕುಮಾರ್, ಲೋಕಾಯುಕ್ತರಿಗೆ ದೂರು ನೀಡಿದ್ದರು ಎಂದು ವರದಿಯಾಗಿದೆ.

ಲೋಕಾಯುಕ್ತರ ಸೂಚನೆಯಂತೆ‌30,000 ರೂ. ಹಣವನ್ನು ಎಸಿಪಿಗೆ ಕೊಡಲು ಸಂಜಯ್ ಕುಮಾರ್ ಕೊಂಡೊಯ್ದಿದ್ದರು. ಆ ಹಣವನ್ನು ಎಸಿಪಿ ಸ್ವೀಕರಿಸುತ್ತಿದ್ದಾಗ, ಲೋಕಾಯುಕ್ತ ಅಧಿಕಾರಿಗಳು ಎಸಿಪಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...