ರಾಜ್ಯದಲ್ಲಿ ಮುಂದಿನ ಐದು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Date:

ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಆಗ್ನೇಯ ಮತ್ತು ನೈಋತ್ಯ ಬಂಗಾಳ ಕೊಲ್ಲಿಯ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆ, ಡಿಸೆಂಬರ್​ 4 ಮತ್ತು 5 ರಂದು ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಡಿ.3ರಂದು ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಕೋಲಾರ, ಚಾಮರಾಜನಗರ, ತುಮಕೂರು, ಮೈಸೂರು, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಹವಾಮಾನ ಇಲಾಖೆ ‘ಯೆಲ್ಲೋ ಅಲರ್ಟ್’ ಘೋಷಣೆ ಮಾಡಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಾಡು ಮಲ್ಲೇಶ್ವರ ಕಡಲೆಕಾಯಿ ಪರಿಷೆಗೆ ಅದ್ಧೂರಿ ಚಾಲನೆ

ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಬೀಸಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | 10 ತಿಂಗಳ ಬಾಕಿ ವೇತನ ಪಾವತಿಗೆ ಆಗ್ರಹಿಸಿ ತುಂಗಭದ್ರಾ ನೀರಾವರಿ ಇಲಾಖೆ ಕಾರ್ಮಿಕರ ಧರಣಿ

ತುಂಗಭದ್ರಾ ನೀರಾವರಿ ಇಲಾಖೆಯ ಮಾನ್ವಿ ಉಪವಿಭಾಗದ ಕಾರ್ಮಿಕರಿಗೆ ಕಳೆದ 10 ತಿಂಗಳಿನಿಂದ...

ರಾಯಚೂರು | ಸರ್ವಿಸ್ ರಸ್ತೆ ನಿರ್ಮಿಸಲು ರೈತರು, ಗ್ರಾಮಸ್ಥರು ಪ್ರತಿಭಟನೆ

ಸಿರವಾರ ತಾಲ್ಲೂಕಿನ ಗೋಲದಿನ್ನಿ ಗ್ರಾಮದ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ...

ರಾಯಚೂರು | ಮಾದಕ ವ್ಯಸನದಿಂದ ಅಪರಾಧಗಳ ಹೆಚ್ಚಳ: ಜಿಲ್ಲಾಡಳಿತ ವಿಫಲ, ಜನಪ್ರತಿನಿಧಿಗಳಿಂದ ಆರೋಪಿಗಳ ರಕ್ಷಣೆ — ಎಂ. ವಿರೂಪಾಕ್ಷಿ ಆರೋಪ

ಜಿಲ್ಲೆಯಲ್ಲಿ ಮಾದಕ ವ್ಯಸನದಿಂದ ಕೊಲೆಗಳು, ದೌರ್ಜನ್ಯ, ಹಲ್ಲೆಗಳು ಹೆಚ್ಚಳವಾಗುತ್ತಿದ್ದು ಜಿಲ್ಲಾಡಳಿತ ನಿಯಂತ್ರಿಸುವಲ್ಲಿ...