ಲೈಂಗಿಕ ದೌರ್ಜನ್ಯ ಪ್ರಕರಣ; ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಹನಿಯೂರು ಚಂದ್ರೇಗೌಡ ಬಂಧನ

Date:

ಹಲವು ಮಹಿಳೆಯರಿಗೆ ಬ್ಲ್ಯಾಕ್​ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಸಂಬಂಧ ರಾಮನಗರ ಮಕ್ಕಳ ಕಲ್ಯಾಣ ಸಮಿತಿ ಸದಸ್ಯ ಹನಿಯೂರು ಚಂದ್ರೇಗೌಡ ಎಂಬಾತನನ್ನು ಬೆಂಗಳೂರಿನ ಆರ್.ಆರ್.ನಗರ ಪೊಲೀಸರು ಬಂಧಿಸಿದ್ದಾರೆ.

- Advertisement -

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಲ್ಲದೇ ಅದನ್ನು ವಿಡಿಯೋ ಮಾಡಿಟ್ಟುಕೊಳ್ಳುತ್ತಿದ್ದ ಆರೋಪಿ ಫೋಟೋ, ತನ್ನನ್ನು ಪೊಲೀಸ್ ಅಧಿಕಾರಿ, ವಕೀಲ, ಮಾಧ್ಯಮ ಪ್ರತಿನಿಧಿ ಎಂದು ಬಿಂಬಿಸಿ, ನಕಲಿ ಐಡಿ ಮಾಡಿಕೊಂಡು ಹಲವರಿಗೆ ಬೆದರಿಕೆ ಕೂಡ ಹಾಕಿದ್ದ ಎನ್ನಲಾಗಿದೆ. ಮಹಿಳೆಯೊಬ್ಬರ ದೂರಿನ ಆಧಾರದಲ್ಲಿ ಪೊಲೀಸರು ವಿಚಾರಣೆ ನಡೆಸಿದ ವೇಳೆ 20ಕ್ಕೂ ಹೆಚ್ಚು ಮಹಿಳೆಯರ ವಿಡಿಯೋ, ಫೋಟೋಗಳು ಆತನ ಮೊಬೈಲ್‌ನಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ಆಕೆಗೆ ತಾನು ಉಪನ್ಯಾಸಕ ಎಂದು ಹೇಳಿಕೊಂಡಿದ್ದ. ತನಗೆ ಡಿವೋರ್ಸ್ ಆಗಿದೆ ಎಂದು ನಂಬಿಸಿ ಆಕೆಯೊಂದಿಗೆ ಸಂಬಂಧ ಬೆಳೆಸಿಕೊಂಡಿದ್ದ. ಆಕೆಯ ಜೊತೆಗಿನ ಖಾಸಗಿ ಕ್ಷಣವನ್ನು ವಿಡಿಯೋ ಮಾಡಿಕೊಂಡಿದ್ದ ಆರೋಪಿ ಮಹಿಳೆಯನ್ನು ಬೆದರಿಸಿ 5 ಲಕ್ಷ ರೂಪಾಯಿ ಹಣ ಪಡೆದಿದ್ದ. ಆದರೆ, ಆತನ ಮೊಬೈಲ್‌ನಲ್ಲಿ ಹಲವು ಮಹಿಳೆಯರ ವಿಡಿಯೋಗಳು ಇರುವುದನ್ನು ಗಮನಿಸಿದ ಸಂತ್ರಸ್ತೆ ಚಂದ್ರೇಗೌಡನ ವಿರುದ್ಧ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದಿಂದ ತೈಲ ಖರೀದಿಸುತ್ತಿರುವ ಭಾರತಕ್ಕೆ ಅಮೆರಿಕದ ಶೇ.100ರಷ್ಟು ಸುಂಕದ ಬೆದರಿಕೆ

ರಷ್ಯಾ ವಿರುದ್ಧದ ನಿರ್ಬಂಧಗಳ ಮಸೂದೆಗೆ ತಿದ್ದುಪಡಿ ತಂದು, ಭಾರತ ಸೇರಿದಂತೆ ಹಲವು...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಪತಂಜಲಿ ಪ್ರಕರಣ: ಕಣ್ಣುಮುಚ್ಚಿಕೊಂಡು ಆದೇಶ ಹೊರಡಿಸಿದ ‘ಐಟಿಎಟಿ’ಗೆ ದೆಹಲಿ ಹೈಕೋರ್ಟ್ ತರಾಟೆ, 7 ಆದೇಶಗಳು ರದ್ದು

ಪತಂಜಲಿ ಆಯುರ್ವೇದ ಲಿಮಿಟೆಡ್‌ಗೆ ಸಂಬಂಧಿಸಿದಂತೆ 'ಆದಾಯ ತೆರಿಗೆ ಮೇಲ್ಮನವಿ ನ್ಯಾಯಾಧೀಕರಣ' (ITAT)...

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ ವಿಮಾನಗಳ ವಿಳಂಬ: ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಪ್ರತಿಭಟನೆ

ದುಬೈಗೆ ತೆರಳಬೇಕಿದ್ದ ಸ್ಪೈಸ್‌ಜೆಟ್‌ನ ಎರಡು ವಿಮಾನಗಳು ಪದೇಪದೇ ವಿಳಂಬಗೊಂಡ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ...