ಕ್ರಿಸ್‌ಮಸ್ ಸಂಭ್ರಮ | ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧ

Date:

ಇಂದು ಕ್ರಿಸ್‌ಮಸ್‌ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಹಲವೆಡೆ ಸಂಚಾರ ನಿರ್ಬಂಧಿಸಲಾಗಿದೆ. ಚರ್ಚ್‌ಗಳಲ್ಲಿ ನಿಗದಿತ ಸ್ಥಳದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

- Advertisement -

ಶಿವಾಜಿನಗರದ ಸೇಂಟ್ ಮೇರಿಸ್ ಬೆಸಿಲಿಕಾ ಚರ್ಚ್‌ನಲ್ಲಿ ಶಿವಾಜಿನಗರ ಬಸ್ ನಿಲ್ದಾಣದ ಮೊದಲ ಮತ್ತು ಎರಡನೇ ಮಹಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ಇನ್ನು ಮೀನಾಕ್ಷಿ ಕೊಯಿಲ್ ಸ್ಟ್ರೀಟ್, ಸೆಂಟ್ರಲ್ ಸ್ಟ್ರೀಟ್ ಮತ್ತು ನರೋನ್ಹಾ ರಸ್ತೆಯಲ್ಲಿ ರಾತ್ರಿ 8 ಗಂಟೆಯವರೆಗೆ ವಾಹನ ನಿಲುಗಡೆಯನ್ನು ನಿಷೇಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಕೇರಳ | ಕ್ರಿಸ್‌ಮಸ್ ಆಚರಣೆಗೆ ಸಂಘಪರಿವಾರ ಅಡ್ಡಿ; ಗೋದಲಿ ಧ್ವಂಸ, ಬೆದರಿಕೆ

ಫೀನಿಕ್ಸ್ ಮಾಲ್, ವಿಆರ್ ಮಾಲ್ ಮತ್ತು ನೆಕ್ಸಸ್ ಶಾಂತಿನಿಕೇತನದಲ್ಲಿ ಡಿಸೆಂಬರ್ 28ರಂದು ರಾತ್ರಿ 8 ಗಂಟೆಯವರೆಗೆ ನಿರ್ಬಂಧವಿದೆ. ಐಟಿಪಿಎಲ್ ಮುಖ್ಯರಸ್ತೆ ಬಿ ನಾರಾಯಣಪುರ ಶೆಲ್ ಪೆಟ್ರೋಲ್ ಬಂಕ್ ನಿಂದ ಗರುಡಾಚಾರ್‌ಪಾಳ್ಯ ಡೆಕಾಥ್ಲಾನ್‌ವರೆಗೆ ರಸ್ತೆಯ ಬದಿಗಳಲ್ಲಿ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಮೆಡಿಕಾರ್ ಆಸ್ಪತ್ರೆಯಿಂದ ಐಟಿಪಿಎಲ್ ಮುಖ್ಯರಸ್ತೆಯಿಂದ ಬಿಗ್ ಬಜಾರ್ ಜಂಕ್ಷನ್‌ವರೆಗೆ ವಾಹನ ನಿಲುಗಡೆಯನ್ನು ನಿರ್ಬಂಧಿಸಲಾಗಿದೆ. ಫೀನಿಕ್ಸ್ ಮಾಲ್‌ಗೆ ಟ್ಯಾಕ್ಸಿ ಮೂಲಕ ಬರುವವರು ಬೆಸ್ಕಾಂ ಕಚೇರಿ ಬಳಿ ಇಳಿಯಬೇಕಾಗುತ್ತದೆ. ಇನ್ನು ಟ್ಯಾಕ್ಸಿ ಚಾಲಕರು ತಮ್ಮ ಗ್ರಾಹಕರನ್ನು ಲೌರಿ ಜಂಕ್ಷನ್‌ನಲ್ಲಿ ಪಿಕ್‌ಅಪ್ ಮಾಡಬಹುದು. ನೆಕ್ಸಸ್ ಶಾಂತಿನಿಕೇತನದ ಡ್ರಾಪ್-ಆಫ್ ರಾಜಪಾಳ್ಯ ಬಳಿ ಮತ್ತು ಪಿಕ್-ಅಪ್ ಆಸ್ಟರ್ ಆಸ್ಪತ್ರೆ ಬಳಿ ಇದೆ.

ಹೂಡಿಯಿಂದ ಫೀನಿಕ್ಸ್ ಮಾಲ್‌ಗೆ ಹೋಗುವ ವಾಹನಗಳು ಕಾಮಧೇನು ನಗರದಲ್ಲಿ ಯು-ಟರ್ನ್ ತೆಗೆದುಕೊಂಡು ಶೆಲ್ ಪೆಟ್ರೋಲ್ ಬಂಕ್‌ನಿಂದ ಎಡಕ್ಕೆ ತಿರುಗಿ ಹಿಂದಿನ ಗೇಟ್ ಮೂಲಕ ಫೀನಿಕ್ಸ್ ಮಾಲ್ ಪ್ರವೇಶಿಸಬೇಕು. ಕೆಆರ್ ಪುರಂ ರೈಲು ನಿಲ್ದಾಣದಿಂದ ಬರುವ ವಾಹನಗಳು ಫೀನಿಕ್ಸ್ ಮಾಲ್‌ಗೆ ಪ್ರವೇಶಿಸಲು ಶೆಲ್ ಪೆಟ್ರೋಲ್ ಬಂಕ್‌ನಿಂದ ಎಡಕ್ಕೆ ತಿರುಗಬೇಕು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...