ಬೆಂಗಳೂರಿನ ರಸ್ತೆ ಗುಂಡಿ ಮುಚ್ಚಲು ಅಧಿಕಾರಿಗಳಿಗೆ ಗಡುವು ವಿಧಿಸಿದ ಡಿಸಿಎಂ ಡಿ ಕೆ ಶಿವಕುಮಾರ್

Date:

ಹದಿನೈದು ದಿನಗಳಲ್ಲಿ ಎಲ್ಲ ಗುಂಡಿಗಳನ್ನು ಮುಚ್ಚಲೇಬೇಕು. ಮುಚ್ಚಿಲ್ಲದಿದ್ದರೆ ಕ್ರಮ ತೆಗೆದುಕೊಳ್ಳುತ್ತೇನೆ. ಸಾರ್ವಜನಿಕರಿಂದ ಯಾವುದೇ ದೂರು ಬರಬಾರದು. ಬಂದರೆ ಅಧಿಕಾರಿಗಳೇ ನೇರ ಹೊಣೆ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸೆಪ್ಟಂಬರ್ 15ರ ವರೆಗೆ ಗಡುವು ಕೊಟ್ಟಿದ್ದೇನೆ. ನಂತರ ನಾನೇ ಸಿಟಿ ಸುತ್ತುತ್ತೇವೆ. ಬೇಗ ಗುಂಡಿ ಮುಚ್ಚಬೇಕು. ಏನಾದರೂ ಸಮಸ್ಯೆಯಾದರೆ ಎಷ್ಟು ಜನ ಅಧಿಕಾರಿಗಳು ಅಮಾನತು ಆಗುತ್ತಾರೆ ಗೊತ್ತಿಲ್ಲ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ| ವಿನೇಶ್‌ ಫೋಗಟ್‌ ಪಕ್ಷ ರಾಜಕಾರಣ ಮಾಡಿದರೆ ಆಕೆ ಎತ್ತಿದ ಪ್ರಶ್ನೆಗಳು ಸುಳ್ಳಾಗವು

ನೀರು ನಿಲ್ಲುವ ಜಾಗಗಳ ಬಗ್ಗೆ ಗಮನ ಕೊಡಿ. ಅಕ್ಟೋಬರ್ 2ರಂದು ಗಾಂಧಿ ಜಯಂತಿ ಹಿನ್ನೆಲೆ ಎಲ್ಲ ಶಾಲೆಗಳಲ್ಲಿ ಸ್ವಚ್ಛತೆ ಕಾಪಾಡುತ್ತೇವೆ ಎಂದು ಪ್ರತಿಜ್ಞೆ ಮಾಡಬೇಕು ಎಂದು ಹೇಳಿದರು.

ಡಿಸಿಎಂ ಅಮೆರಿಕ ಪ್ರವಾಸಕ್ಕೆ ತೆರಳುವ ಮುನ್ನ ಬಿಬಿಎಂಪಿ ಅಧಿಕಾರಿಗಳೊಂದಿಗೆ ಮಲ್ಲೇಶ್ವರಂ ಬಿಬಿಎಂಪಿ ಐಪಿಪಿ ಕಚೇರಿಯಲ್ಲಿ ಸಭೆ ನಡೆಸಿದರು. ಬೆಂಗಳೂರಿನಲ್ಲಿ ಗುಂಡಿ ಮುಚ್ಚಲು ಗಡುವು ನೀಡಿದ ಹಿನ್ನೆಲೆಯಲ್ಲಿ, ಆಗಿರುವ ಪ್ರಗತಿ ಬಗ್ಗೆ ಮಾಹಿತಿ ಪಡೆದರು. ಹೆಚ್ಚಾಗಿರುವ ರಸ್ತೆ ಗುಂಡಿಗಳನ್ನು ಆದಷ್ಟು ಬೇಗ ಮುಚ್ಚಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಭೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹಾಗೂ ಬಿಬಿಎಂಪಿ ವಿಶೇಷ ಆಯುಕ್ತರು ಹಾಜರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...