ಬೆಳೆವಿಮೆ ಅರ್ಜಿ ಆಹ್ವಾನ: ಮಾವು, ದ್ರಾಕ್ಷಿ ಬೆಳೆಗಾರರ ನೋಂದಣಿಗೆ ಜೂ.30 ಕೊನೆ ದಿನ

Date:

ತೋಟಗಾರಿಕೆ ಇಲಾಖೆ ವತಿಯಿಂದ 2026-2027 ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಮಾವು ಮತ್ತು ದ್ರಾಕ್ಷಿ ಬೆಳೆದಿರುವ ರೈತರು ನೋಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ರೈತರಿಂದ ಬೆಳೆ ವಿಮೆ ನೋಂದಣಿಗೆ ಪ್ರಕ್ರಿಯೆ ಆರಂಭಿಸಲಾಗಿದೆ.

- Advertisement -

ಬೆಳೆಸಾಲ ಪಡೆಯದ ರೈತರು ನಿಗದಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಭೂಮಿ ಹೊಂದಿರುವ ದಾಖಲೆಗಳಾದ ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ಸಂಖ್ಯೆ ನಕಲು ಪ್ರತಿ ಮತ್ತು ಸ್ವಯಂ ಘೋಷಿತ ಬೆಳೆ ವಿವರಗಳೊಂದಿಗೆ ರಾಷ್ಟ್ರೀಕೃತ ಬ್ಯಾಂಕ್, ಸಾಮಾನ್ಯ ಸೇವಾ ಕೇಂದ್ರ/ ಗ್ರಾಮ ಒನ್‌ಗಳಲ್ಲಿ, ಆನ್‌ಲೈನ್ ಪೋರ್ಟಲ್‌ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ದ್ರಾಕ್ಷಿ ಬೆಳೆ ಹಾಗೂ ಮಾವು ಬೆಳೆ ವಿಮಾ ಮೊತ್ತ ಪಾವತಿಸಲು ಜೂನ್ 31 ಕೊನೆ ದಿನವಾಗಿರಲಿದೆ.

ಇಲ್ಲಿ ನೋಂದಣಿ ಮಾಡಿಸಿ

ಬೆಳೆವಾರು ರೈತರ ವಿವರಗಳನ್ನು FRUITS ತಂತ್ರಾಂಶದಲ್ಲಿ www.samrakshane.karnataka.gov.in ಮೂಲಕ ಕಡ್ಡಾಯವಾಗಿ ನೊಂದಾಯಿಸಿಕೊಳ್ಳಬಹುದಾಗಿದೆ.

ಸಂಪರ್ಕ ವಿವರ

ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ/ಕೃಷಿ ಇಲಾಖೆ/ಬ್ಯಾಂಕ್ ಅಧಿಕಾರಿ ಅಥವಾ ಬೆಂಗಳೂರು ನಗರ ಜಿಲ್ಲೆಯ ಅಗ್ರಿಕಲ್ಚರ್ ವಿಮಾ ಕಂಪನಿ ಸಂಸ್ಥೆಯ ಪ್ರತಿನಿಧಿ ಪ್ರೀತುಶ್ರೀ ಅವರ ದೂರವಾಣಿ: 881651895 ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿದ್ದೀರಾ? ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ: ರಾಜ್ಯದ ಪ್ರತಿ ಕೆಜಿ ಮಾವಿಗೆ ₹40.30 ದರ ನಿಗದಿ

ಸಹಾಯವಾಣಿ-1800-425-0505 ಅಥವಾ ತೋಟಗಾರಿಕೆ ಜಂಟಿ ನಿರ್ದೇಶಕರು, ಬೆಂಗಳೂರು ನಗರ ಜಿಲ್ಲೆ-080-22860640, ಮೊ-9448999242 ಹಾಗೂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಆನೇಕಲ್ ತಾಲೂಕು ಮೊ-9035720179, ಬೆಂಗಳೂರು ಉತ್ತರ ಮತ್ತು ಯಲಹಂಕ ತಾಲೂಕು ಮೊ-9538953949, ಬೆಂಗಳೂರು ದಕ್ಷಿಣ ತಾಲೂಕು ಮೊ-9741037882, ಮತ್ತು ಬೆಂಗಳೂರು ಪೂರ್ವ ತಾಲೂಕು ಮೊ-9916239951 ಈ ಸಂಪರ್ಕ ಸಂಖ್ಯೆಗಳಿಗೆ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...