ಪ್ಯಾಲೆಸ್ತೀನ್ – ಇಸ್ರೇಲ್‌ ನಡುವಿನ ಸಂಘರ್ಷ ಕೊನೆಗಾಣಿಸಲು ಒತ್ತಡ ಹೇರುವಂತೆ ಆಗ್ರಹ

Date:

ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವನ್ನು ಕೊನೆಗೊಳಿಸಲು ಭಾರತವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹಾಕಬೇಕೆಂದು ಎಐಎಂಎಸ್ಎಸ್ ಒತ್ತಾಯಿಸಿದೆ. ಬೆಂಗಳೂರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.

- Advertisement -

ಬೆಂಗಳೂರು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ಸಂಘಟನೆಯ ನಿಯೋಗವು ಹಕ್ಕೊತ್ತಾಯ ಪತ್ರ ಸಲ್ಲಿಸಿದೆ. “ಪ್ಯಾಲೆಸ್ತೀನ್‌ನ ಗಾಜಾ ಪಟ್ಟಿಯಲ್ಲಿ ಬಾಂಬ್‌ ದಾಳಿಗಳನ್ನು ನಡಸಿ ಇಸ್ರೇಲ್‌ ಸಾವಿರಾರು ಮಂದಿಯನ್ನು ಹತ್ಯೆಗೈದಿದೆ. ಸುಮಾರು 2500 ಮಹಿಳೆಯರು, 4000 ಪುಟ್ಟ ಮಕ್ಕಳು ಈಗಾಗಲೇ ಬಲಿಯಾಗಿದ್ದಾರೆ. ಅಲ್ಲಿನ ಯುದ್ಧವನ್ನು ಕೊನೆಗಾಣಿಸಲು ಭಾರತವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹೇರಬೇಕು” ಎಂದು ಒತ್ತಾಯಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಕಳೆದ 75 ವರ್ಷಗಳಿಂದ ಗಾಜಾ ಪಟ್ಟಿಯನ್ನು ಇಸ್ರೇಲ್ ಕಾನೂನು ಬಾಹಿರವಾಗಿ ಆಕ್ರಮಿಸಿಕೊಂಡಿದೆ. ಅಲ್ಲಿರುವ ಪ್ಯಾಲೆಸ್ತೀನಿ ಜನರು ನಿರಾಶ್ರಿತರ ಶಿಬಿರದಲ್ಲಿದ್ದಾರೆ. ಕುಡಿಯುವ ನೀರಿಲ್ಲದೆ, ಔಷಧಿಯ ಸರಬರಾಜಿಲ್ಲದೆ, ವಿದ್ಯುತ್ ಕಡಿತದಿಂದ ಪ್ರಪಂಚದೊಡನೆ ಯಾವುದೇ ರೀತಿಯ ಸಂಪರ್ಕವನ್ನು ಮಾಡಲಾಗದೇ ನಿರ್ಬಂಧದಲ್ಲಿದ್ದಾರೆ. ಅವರನ್ನು ರಕ್ತಿಸುವುದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಎಲ್ಲರ ಕರ್ತವ್ಯವಾಗಿದೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...