ಒಂದೂವರೆ ತಿಂಗಳೊಳಗೆ ತಕರಾರು ಅರ್ಜಿಗಳ ವಿಲೇವಾರಿ ಮಾಡಿ; ಅಧಿಕಾರಿಗಳಿಗೆ ಕಂದಾಯ ಸಚಿವ ತಾಕೀತು

Date:

ಆರು ತಿಂಗಳಿಂದ ಒಂದು ವರ್ಷಗಳವರೆಗಿನ ಹಳೆಯದಾದ ತಕರಾರು ಅರ್ಜಿಗಳು ವಿಲೇವಾರಿ ಆಗದೇ ಬಾರಿ ಉಳಿದಿವೆ. ತಹಶೀಲ್ದಾರ್‌ ಮತ್ತು ಉಪ ವಿಭಾಗಗಾಧಿಕಾರಿಗಳು ತಮ್ಮ ನ್ಯಾಯಾಲಗಳಲ್ಲಿರುವ ತಕರಾರು ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಬೇಕು ಎಂದು ಅಧಿಕಾರಿಗಳಿಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ವಿಡಿಯೋ ಕಾನ್ಫರೆನ್ಸ್‌ನಲ್ಲಿ ನಡೆದ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರ ಜೊತೆಗಿನ ಸಭೆಯಲ್ಲಿ ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು.

ಬಾಕಿ ಉಳಿದಿರುವ ಕಡತಗಳನ್ನು ತೆರವುಗೊಳಿಸಲು ವಿಳಂಬ ನೀತಿ ಅನುಸರಿಸುತ್ತಿರುವ ಕಂದಾಯ ಇಲಾಖೆಯ ಅಧಿಕಾರಿಗಳನ್ನು ಸಚಿವ ಕೃಷ್ಣ ಬೈರೇಗೌಡ ಅವರು ಶನಿವಾರ ತರಾಟೆಗೆ ತೆಗೆದುಕೊಂಡರು. “ರಾಯಚೂರು ಜಿಲ್ಲೆಯ ತಹಶೀಲ್ದಾರ್ ನ್ಯಾಯಾಲಯದಲ್ಲಿ ಒಂದು ವರ್ಷಕ್ಕಿಂತ ಹಳೆಯದಾದ 1,318 ಪ್ರಕರಣಗಳು ಬಾಕಿ ಇವೆ. ತುಮಕೂರಿನ ಉಪ ವಿಭಾಗಾಧಿಕಾರಿ ನ್ಯಾಯಾಲಯದಲ್ಲಿ 6,590 ಪ್ರಕರಣಗಳು ಬಾಕಿ ಇವೆ. ಜನವರಿ 15ರೊಳಗೆ 6 ತಿಂಗಳಿಗಿಂತ ಹಳೆಯದಾದ ಎಲ್ಲ ಅರ್ಜಿಯನ್ನು ಇತ್ಯರ್ಥಗೊಳಿಸಬೇಕು” ಎಂದು ತಾಕೀತು ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಮೋದಿ ದುರಾಡಳಿತ ಕೊನೆಗಾಣಿಸಬೇಕು: ಅಪ್ಪಾಸಾಹೇಬ ಯರನಾಳ

ಮೋದಿ ಹಿಟ್ಲರ್ ಶಾಹಿ ಆಡಳಿತ ಕೊನೆಗೊಳ್ಳುವ ಸಮಯ ಬಂದಿದೆ, ಮೋದಿ ಈ...

ತುಮಕೂರು | ಸ್ಟ್ರಾಂಗ್ ರೂಮ್ ಪರಿಶೀಲಿಸಿದ ಜಿಲ್ಲಾಧಿಕಾರಿ

ತುಮಕೂರು ಲೋಕಸಭಾ ಕ್ಷೇತ್ರದ ಚುನಾವಣೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ಕ್ಷೇತ್ರ ವ್ಯಾಪ್ತಿಗೆ ಒಳಪಡುವ...

ಚಿಕ್ಕಬಳ್ಳಾಪುರ | ಅನುಚಿತ ಪ್ರಭಾವ, ಲಂಚ, ಭ್ರಷ್ಟಾಚಾರ ಪ್ರಕರಣದಡಿ ಕೆ.ಸುಧಾಕರ್ ವಿರುದ್ಧ ಎಫ್‌ಐಆರ್

ಚುನಾವಣೆಯಲ್ಲಿ ಮತದಾರರಿಗೆ ಲಂಚ ನೀಡಲು ಮನೆಯೊಂದರಲ್ಲಿ ಅಕ್ರಮವಾಗಿ ಹಣ ದಾಸ್ತಾನು ಮಾಡಿದ್ದ...

ದ್ವಿತೀಯ ಪಿಯುಸಿ ಪರೀಕ್ಷೆ-2 ಏಪ್ರಿಲ್ 29 ರಿಂದ ಆರಂಭ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಕಳೆದ ತಿಂಗಳಷ್ಟೇ ಪಿಯುಸಿ...