ಮಾಜಿ ಸಚಿವ ಹಾಲಪ್ಪ ಆಚಾರ್ ಗನ್‌ಮ್ಯಾನ್‌ ವಿರುದ್ಧ ವಂಚನೆ ಆರೋಪ; ದೂರು ದಾಖಲು

Date:

₹30 ಕೋಟಿ ವೆಚ್ಚದ ಟೆಂಡರ್‌ಗೆ 12 ಪರ್ಸೆಂಟ್‌ ಕಮಿಷನ್ ಪಡೆದು ವಂಚಿಸಿದ್ದ ಮಾಜಿ ಸಚಿವ ಹಾಲಪ್ಪ ಆಚಾರ್ ಅವರ ಗನ್‌ಮ್ಯಾನ್‌ ವಿರುದ್ಧ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

ಮಾಜಿ ಸಚಿವ ಹಾಲಪ್ಪ ಅವರ ಗನ್‌ಮ್ಯಾನ್‌ ರಾಘವೇಂದ್ರ ಎಂಬುವವರು ಮಾಯಕೊಂಡ ಗ್ರಾಮ ಪಂಚಾಯಿತಿ ಟೆಂಡರ್‌ ಕೊಡಿಸುತ್ತೇನೆ ಎಂದು ಹೆಚ್‌ ರಾಜು ಎಂಬುವವರಿಗೆ ನಂಬಿಸಿದ್ದಾರೆ. ₹30 ಕೋಟಿ ವೆಚ್ಚದ ಟೆಂಡರ್‌ಗೆ 12 ಪರ್ಸೆಂಟ್‌ ಕಮಿಷನ್ ನೀಡುವಂತೆ ಕೇಳಿದ್ದು, ಟೆಂಡರ್‌ ಕೊಡಿಸುವ ಮೊದಲು ₹10 ಲಕ್ಷ ಪಡೆದು ರಾಜು ಎಂಬುವವರಿಗೆ ವಂಚನೆ ಮಾಡಿದ್ದಾರೆ ಎಂದು ದೂರು ದಾಖಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

₹10 ಲಕ್ಷ ಪಡೆದ ಬಳಿಕ ಟೆಂಡರ್ ಕೊಡಿಸದೆ ಸತಾಯಿಸಿದ್ದಾರೆ. ಬಳಿಕ ರಾಜು ಅವರು ನೀಡಿದ ಹಣವನ್ನು ವಾಪಸ್ ಕೇಳಿದಾಗ ಕೇವಲ ₹4 ಲಕ್ಷ ಮಾತ್ರ ಹಿಂತಿರುಗಿ ನೀಡಿದ್ದಾರೆ. ಇನ್ನುಳಿದ ₹6 ಲಕ್ಷ ಕೊಡದೆ ಮೋಸ ಮಾಡಿದ್ದಾರೆ ಎಂದು ರಾಜು ಅವರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸೆ.11 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿದ ಖಾಸಗಿ ಸಾರಿಗೆ ಒಕ್ಕೂಟ

ರಾಜು ಅವರು ನೀಡಿದ ದೂರಿನ ಮೇರೆಗೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಲೇಜಿಗೆ ಹೋದವಳು ಎಂಟು ತಿಂಗಳ ನಂತರ ಪತ್ತೆ: ಆಧಾರ್‌ ಒಟಿಪಿ ಆಧರಿಸಿ ರಹಸ್ಯ ಭೇದಿಸಿದ ಸಿಐಡಿ

ಕಾಲೇಜಿಗೆ ಹೋಗುವುದಾಗಿ ಹೇಳಿ ಮನೆಯಿಂದ ತೆರಳಿ, ಸುಮಾರು ಎಂಟು ತಿಂಗಳುಗಳಿಂದ ನಿಗೂಢವಾಗಿ...

ಶಾಸಕ ಮುನಿರತ್ನ ಸೇರಿ 8 ಜನರ ವಿರುದ್ಧ ಎಫ್‌ಐಆರ್

ಮಹಿಳೆಯೊಬ್ಬರನ್ನು ಗುರಿಯಾಗಿಸಿಕೊಂಡು ಪಿತೂರಿ ನಡೆಸಿ, ಅವರ ವಿರುದ್ಧ ಸುಳ್ಳು ಎಫ್‌ಐಆ‌ರ್ ದಾಖಲಿಸಿ...

ಕೆಪಿಎಸ್‌ಸಿಯಲ್ಲಿ ಸಮಗ್ರ ಸುಧಾರಣೆ ತರಲು ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಆಗ್ರಹ

ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ನಿರಂತರವಾಗಿ ನಡೆಯುತ್ತಿರುವ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ,...

​‘ಪ್ರೊ. ಸಿ.ಎನ್.ಆರ್. ರಾವ್‌ಗೆ ನೋಟಿಸ್ ನೀಡಿಲ್ಲ’: ಚುನಾವಣಾ ಆಯೋಗ

ಭಾರತ ರತ್ನ ಪುರಸ್ಕೃತ, ಹಿರಿಯ ವಿಜ್ಞಾನಿ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ...