ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಇಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ 10 ಲಕ್ಷ ರೂ. ಬಹುಮಾನ; ಎನ್ಐಎ ಘೋಷಣೆ

Date:

ಬೆಂಗಳೂರಿನ ದಿ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಇಬ್ಬರು ಪ್ರಮುಖ ಆರೋಪಿಗಳ ಬಂಧನಕ್ಕೆ ಎನ್‌ಐಎ ಹುಡುಕಾಟ ನಡೆಸುತ್ತಿದೆ. ಆ ಇಬ್ಬರು ಆರೋಪಿಗಳ ಸುಳಿವು ನೀಡಿದವರಿಗೆ ತಲಾ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಎನ್‌ಐಎ ಘೋಷಿಸಿದೆ.

- Advertisement -

ಈ ಬಗ್ಗೆ ‘ಎಕ್ಸ್‌’ನಲ್ಲಿ ಟ್ವೀಟ್‌ ಮಾಡಿರುವ ಎನ್‌ಐಎ, “ಪ್ರಮುಖ ಆರೋಪಿ ಮುಸ್ಸಾವೀರ್ ಹುಸೇನ್​​ ಶಾಜಿಬ್ (30) ಮತ್ತು ಅಬ್ದುಲ್ ಮತೀನ್ ಅಹಮದ್ ತಾಹ (30) ಸುಳಿವು ಸಿಕ್ಕರೆ, ಕೂಡಲೇ ಮಾಹಿತಿ ನೀಡಬೇಕು. ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡಲಾಗುವುದು” ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪ್ರಕರಣದ ತನಿಖೆ ಆರಂಭಿಸಿರುವ ಎನ್ಐಎ ಈಗಾಗಲೇ ಮುಜಾಮಿಲ್ ಷರೀಫ್ ಎಂಬಾತನನ್ನ ಬಂಧಿಸಿದೆ.

ಎನ್‌ಐಎ ಹುಡುಕುತ್ತಿರುವ ಮುಸ್ಸಾವೀರ್ ಹುಸೇನ್ ಶಾಜಿಬ್ ಮತ್ತು ಅಬ್ದುಲ್ ಮತೀನ್ ಅಹಮದ್ ತಾಹಗೆ ಸಂಬಂಧಿಸಿದ ವಿವರಗಳನ್ನು ಎನ್‌ಐಎ ಪ್ರಕಟಿಸಿದೆ.

 

ಆರೋಪಿಗಳ ಕುರಿತು ಯಾವುದೇ ಸುಳಿವು ಸಿಕ್ಕರೆ, ಎನ್‌ಐಎ ಸಂಪರ್ಕ ಸಂಖ್ಯೆ: 080-29510900, 8904241100 ಅಥವಾ ಇ-ಮೇಲ್‌: info.blr.nia.gov.inಗೆ ಮಾಹಿತಿ ನೀಡುವಂತೆ ಕೋರಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...