ಬೆಂಗಳೂರು ನಗರ ಪೊಲೀಸ್‌ ಹೆಸರಿನಲ್ಲಿ ನಕಲಿ ಟ್ವಿಟರ್ ಖಾತೆ!

Date:

  • ಪೊಲೀಸರ ಅಧಿಕೃತ ಟ್ವಿಟರ್ ಖಾತೆಯೂ ಕಂದುಬಣ್ಣದ ಚೆಕ್​ಮಾರ್ಕ್ ಹೊಂದಿದೆ
  • ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದ ಬೆಂಗಳೂರು ನಗರ ಪೊಲೀಸ್

ಬೆಂಗಳೂರು ನಗರ ಪೊಲೀಸ್‌ ಹೆಸರಿನಲ್ಲಿ ‘blrcitypolicee’ ಎಂಬ ನಕಲಿ ಟ್ವಿಟರ್ ಖಾತೆಯೊಂದು ಕಾರ್ಯಾಚರಣೆ ನಡೆಸುತ್ತಿದೆ. ಹಾಗಾಗಿ ನಾಗರಿಕರು ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ.

- Advertisement -

ನಮ್ಮ ಪೊಲೀಸ್‌ ಇಲಾಖೆಯ ಅಧಿಕೃತ ಟ್ವಿಟರ್ ಹ್ಯಾಂಡಲ್ @BlrCityPolice ಎಂದು ಇದೆ. ನಮ್ಮ ಖಾತೆಯನ್ನೇ ಹೋಲುವಂತ ‘blrcitypolicee’ ಎಂಬ ಹೆಸರಿನ ಟ್ವಿಟರ್ ಹ್ಯಾಂಡಲ್ ಇದ್ದು, ಇದು ನಾಗರಿಕರನ್ನು ದಾರಿ ತಪ್ಪಿಸುವಂತಹ ಕೆಲಸ ಮಾಡುತ್ತಿದೆ. ಈ ನಕಲಿ ಖಾತೆಯಿಂದ ಬಂದ ಟ್ವೀಟ್‌ಗಳನ್ನು ನಮ್ಮ ಅಧಿಕೃತ ಟ್ವಿಟರ್ ಹ್ಯಾಂಡಲ್‌ನಿಂದ ಬಂದ ಟ್ವೀಟ್‌ಗಳೆಂದು ತಪ್ಪಾಗಿ ಅರ್ಥೈಸಲಾಗಿದೆ. ಬೆಂಗಳೂರು ಪೊಲೀಸರ್‌ ಅಧಿಕೃತ ಟ್ವಿಟರ್ ಖಾತೆಯೂ ಕಂದುಬಣ್ಣದ ಚೆಕ್​ಮಾರ್ಕ್ ಹೊಂದಿದೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ...

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ ಅಲೆಮಾರಿ ಸಮುದಾಯದವರ ಬದುಕಿನ ಕಥೆ ಕೇಳಿದರೆ ಎಂಥವರಿಗೂ ಕನಿಕರ ಬರುತ್ತದೆ. ಆಧಾರ್ ಕಾರ್ಡ್, ಪಡಿತರ ಚೀಟಿ ಸೇರಿದಂತೆ ಮೂಲಭೂತ ಸೌಲಭ್ಯಗಳಿಲ್ಲದೆ...

ಶಿವಮೊಗ್ಗ | ಜಿ.ಪಂ., ತಾ.ಪಂ. ಚುನಾವಣೆ: ಗ್ರಾಮೀಣ ರಾಜಕೀಯದಲ್ಲಿ...

ಶಿವಮೊಗ್ಗ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಜಿಲ್ಲಾ ಪಂಚಾಯತಿ (ಜಿ.ಪಂ.) ಹಾಗೂ ತಾಲೂಕು ಪಂಚಾಯತಿ (ತಾ.ಪಂ.) ಚುನಾವಣೆಗಳ ಕುರಿತು ರಾಜಕೀಯ ಚರ್ಚೆಗಳು ಮತ್ತು ನಿರೀಕ್ಷೆಗಳು ಹೆಚ್ಚುತ್ತಿವೆ. ದೀರ್ಘಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದೆ ಆಡಳಿತ ನಡೆಯುತ್ತಿರುವ ಹಿನ್ನೆಲೆಯಲ್ಲಿ,...

ಈ ಸುದ್ದಿ ಓದಿದ್ದೀರಾ? ಬೆಂಗಳೂರಿಗೆ ಪ್ರಧಾನಿ ಮೋದಿ: ಎಲ್ಲೆಲ್ಲಿ ಸಂಚಾರ ನಿರ್ಬಂಧ? ಇಲ್ಲಿದೆ ನೋಡಿ!

ನಾಗರಿಕರು ಈ ನಕಲಿ ಖಾತೆಯಿಂದ ದೂರವಿರಿ. ಈ ನಕಲಿ ಖಾತೆ ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು. ನಕಲಿ ಖಾತೆ ಕಾರ್ಯಾಚರಿಸುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಟ್ವೀಟ್ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...