ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ವಿರುದ್ಧ ವಿವಾದಿತ ಹೇಳಿಕೆ: ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲು

Date:

ಸಚಿವ ದಿನೇಶ್ ಗುಂಡೂರಾವ್ ಕುಟುಂಬದ ವಿರುದ್ಧ ವಿವಾದಿತ ಹೇಳಿಕೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್ಐಆರ್ ದಾಖಲಾಗಿದೆ.

- Advertisement -

ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯ ಪೊಲೀಸರು ಐಪಿಸಿ ಸೆಕ್ಷನ್ 153ಬಿ ಅಡಿಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬೂ ರಾವ್ ಯತ್ನಾಳ್ ವಿರುದ್ಧ ಏಪ್ರಿಲ್ 7ರಂದು ದೂರು ದಾಖಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಬೆಂಗಳೂರಿನ ರಾಮೇಶ್ವರಂ ಕಫೆ ಸ್ಫೋಟದ ಬಿಜೆಪಿ ನಂಟಿನ ಬಗ್ಗೆ ದಿನೇಶ್ ಗುಂಡೂರಾವ್ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದ ಬಸನಗೌಡ ಪಾಟೀಲ್ ಯತ್ನಾಳ್,  ದಿನೇಶ್ ಗುಂಡೂರಾವ್ ಮನೆಯಲ್ಲಿಯೇ ಅರ್ಧ ಪಾಕಿಸ್ತಾನವಿದೆ. ಹೀಗಾಗಿ ಸಚಿವರು ರಾಷ್ಟ್ರ ವಿರೋಧಿ ಹೇಳಿಕೆ ನೀಡುವುದು ಅಭ್ಯಾಸವಾಗಿದೆ ಎಂದು ಗುಂಡೂರಾವ್ ಅವರ ಪತ್ನಿ ಟಬು ರಾವ್ ಅವರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮರೆಯಲಾರದ, ಮರೆಯಬಾರದ ಮನಮೋಹನ ಈ ಸಿಂಗ್

ಟಬು ರಾವ್ ಅವರಲ್ಲದೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಅವರ ಕುಟುಂಬದವರ ಬಗ್ಗೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರಿನ ಶೇಷಾದ್ರಿಪುರ ಠಾಣೆಗೆ ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜೆ. ಸರವಣನ್ ಶನಿವಾರ ದೂರು ನೀಡಿದ್ದರು.

ದೂರು ಸ್ವೀಕರಿಸಿರುವ ಪೊಲೀಸರು, “ಯತ್ನಾಳ ಅವರು ವಿಜಯಪುರದಲ್ಲಿ ಮಾತನಾಡಿದ್ದಾರೆ. ಕೃತ್ಯ ನಡೆದ ಆಧಾರದಲ್ಲಿ ವಿಜಯಪುರ ಜಿಲ್ಲಾ ಪೊಲೀಸರಿಗೆ ದೂರು ಹಸ್ತಾಂತರಿಸಲಾಗುವುದು ಎಂದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...