ಬೆಂಗಳೂರು ಬ್ಯಾರೀಸ್ ಸೆಂಟ್ರಲ್ ಕಮಿಟಿ‌ ಅಧ್ಯಕ್ಷರಾಗಿ ಗಫೂರ್ ಕೆಂಟ್, ಪ್ರಧಾನ ಕಾರ್ಯದರ್ಶಿಯಾಗಿ ಕಲಂದರ್ ಕೊಯಿಲ ಆಯ್ಕೆ

Date:

ಬೆಂಗಳೂರು ನಗರದಲ್ಲಿ ನೆಲೆಸಿರುವ ಕರಾವಳಿ ಭಾಗದ ಬ್ಯಾರಿ ಸಮುದಾಯದ ಯುವಕರೇ ಕಟ್ಟಿಕೊಂಡಿರುವ ಸಂಘಟನೆಯಾಗಿರುವ ಬ್ಯಾರೀಸ್ ಸೆಂಟ್ರಲ್ ಕಮಿಟಿಯ 2026-26ನೇ ಸಾಲಿಗೆ ನಡೆದ ಚುನಾವಣೆಯಲ್ಲಿ ಬ್ಯಾರೀಸ್ ಸೆಂಟ್ರಲ್ ಕಮಿಟಿಯ ನೂತನ ಅಧ್ಯಕ್ಷರಾಗಿ ಉದ್ಯಮಿ ಗಫೂರ್ ಕೆಂಟ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಡ್ವೊಕೇಟ್ ಕಲಂದರ್ ಕೊಯಿಲ ಆಯ್ಕೆಯಾಗಿದ್ದಾರೆ.

- Advertisement -

ಬೆಂಗಳೂರು ನಗರದಲ್ಲಿ ನೆಲೆಸಿರುವ ಕರಾವಳಿ ಭಾಗದ ಬ್ಯಾರಿ ಸಮುದಾಯದ ಯುವಕರೇ ಕಟ್ಟಿಕೊಂಡಿರುವ ಸಂಘಟನೆಯಾಗಿರುವ ಬ್ಯಾರೀಸ್ ಸೆಂಟ್ರಲ್ ಕಮಿಟಿಯ ವಾರ್ಷಿಕ ಮಹಾಸಭೆಯನ್ನು ಹಮ್ಮುಕೊಂಡಿದ್ದ ಮೆಜೆಸ್ಟಿಕ್‌ನ ಗಾಂಧಿನಗರದ ಖಾಸಗಿ ಹೋಟೆಲ್‌ನಲ್ಲಿ ಆಯ್ಕೆ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಕೋಶಾಧಿಕಾರಿಯಾಗಿ ರಿಫಾಯಿ ವಸಂತ ನಗರ, ಉಪಾಧ್ಯಕ್ಷರುಗಳಾಗಿ ನಾಸಿರ್ ಕೆಂಪಿ, ಇಕ್ಬಾಲ್ ಡಿಫೈನ್, ಸಲೀಂ ಸಿಎಂ, ಝಮೀರ್ ಉಳ್ಳಾಲ, ಶಂಶುದ್ದೀನ್ ಕುಕ್ಕಾಜೆ ಚುನಾವಣೆಯಲ್ಲಿ ಆಯ್ಕೆಯಾದರು. ಜತೆ‌ಗೆ ಕಾರ್ಯದರ್ಶಿಗಳಾಗಿ ಹಾರಿಸ್ ಜಿ‌ಎಸ್‌ಕೆ, ಶಫೀಕ್ ಮಲ್ಲೇಶ್ವರ, ಶಿಹಾಬ್ ಕಾಟಿಪಳ್ಳ , ಅಯ್ಯೂಬ್ ಕೋರಮಂಗಲ , ಸವಾದ್ ಆರ್.ಟಿ ನಗರ ಆಯ್ಕೆಯಾದರು.

ಸಂಘಟನಾ ಕಾರ್ಯದರ್ಶಿಗಳಾಗಿ ಆಸಿಫ್ ಪಿ.ಕೆ, ರಹೀಮ್ ಚಿಕ್ಕಪೇಟೆ, ಹಾರಿಸ್ ಬೆಳ್ಮಾ, ಶಬೀರ್ ಪರ್ಫ್ಯೂಮ್, ಹಾರಿಸ್ ಬೆಂಗಾರ್, ರಫೀಕ್ ಮಠ, ಸಲೀಂ‌ ಮೂಡಿಗೆರೆ, ಯೂಸುಫ್ ಮಾರ್ಥಲ್ಲಿ ಆಯ್ಕೆಯಾದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಗ್ರಾಮೀಣ ಕುಟುಂಬಗಳಿಗೆ ಸ್ಥಳೀಯ ಉದ್ಯೋಗ: ಸೆ.15ರವರೆಗೆ ಜಾಬ್ ಕಾರ್ಡ್ ಮೇಳ

ವಿವಿಧ ವಿಭಾಗಗಳ ಕಾರ್ಯದರ್ಶಿಗಳ ಆಯ್ಕೆ ಪ್ರಕ್ರಿಯೆಯಲ್ಲಿ-ಮಾಧ್ಯಮ ಕಾರ್ಯದರ್ಶಿಯಾಗಿ ನವಾಝ್ ಟಿವಿ9, ಸೋಷಿಯಲ್ ಮೀಡಿಯಾ ಕಾರ್ಯದರ್ಶಿಯಾಗಿ ಬಶೀರ್ ಅಡ್ಯನಡ್ಕ, ಶಿಕ್ಷಣ ಕಾರ್ಯದರ್ಶಿಯಾಗಿ ಅಡ್ವೊಕೇಟ್ ರಾಶಿಫ್, ವೈದ್ಯಕೀಯ ವಿಭಾಗದ ಕಾರ್ಯದರ್ಶಿಯಾಗಿ ರಫೀಕ್ ಪಾನೇಲ, ಕ್ರೀಡಾ ವಿಭಾಗದ ಕಾರ್ಯದರ್ಶಿಯಾಗಿ ಬದ್ರುದ್ದೀನ್ ಇಂದಬೆಟ್ಟು, ಸಾರ್ವಜನಿಕ ಸಂಪರ್ಕ ಕಾರ್ಯದರ್ಶಿಯಾಗಿ ಅನ್ವರ್ ಎಂಪೈರ್, ಉದ್ಯಮ ವಿಭಾಗದ ಕಾರ್ಯದರ್ಶಿಯಾಗಿ ಮಾಝಿನ್ ಕಾವಲಕಟ್ಟೆ, ಕಾನೂನು ಕಾರ್ಯದರ್ಶಿಯಾಗಿ ಅಬ್ಬಾಸ್ ಸಿಪಿ, ಕಲ್ಚರಲ್ ಕಾರ್ಯದರ್ಶಿಯಾಗಿ ಉಬೈದ್, ಆಫೀಸ್ ಕಾರ್ಯದರ್ಶಿಯಾಗಿ ಇರ್ಷಾದ್ ವೇಣೂರು ಹಾಗೂ ಲೆಕ್ಕ ಪರಿಶೋಧಕರಾಗಿ ಅಲ್ತಾಫ್ ಕಟ್ಟೆ, ಹುಸೈನ್ ಆತೂರು ಸರ್ವಾನುಮತದಿಂದ ಆಯ್ಕೆಯಾದರು.

WhatsApp Image 2026 08 21 at 12.10.40 PM 2
WhatsApp Image 2026 08 21 at 12.10.41 PM
WhatsApp Image 2026 08 21 at 12.10.41 PM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಹಳ್ಳಕ್ಕೆ ಉರುಳಿದ ಖಾಸಗಿ ಶಾಲಾ ಬಸ್‌ : ಹಲವು ವಿದ್ಯಾರ್ಥಿಗಳಿಗೆ ಗಾಯ

ಹುಲಸೂರ ಪಟ್ಟಣದ ಇಕ್ಬಾಲ್ ಪಟೇಲ್ ಖಾಸಗಿ ಶಾಲೆಯ ಬಸ್ ಚಾಲಕನ ನಿಯಂತ್ರಣ...

ಯಾದಗಿರಿ | ಲಾರಿ ಡಿಕ್ಕಿಗೆ ಬೈಕ್ ಸವಾರ ಗಂಭೀರ ಗಾಯ

ಲಾರಿ ಹಾಗೂ ಬೈಕ್‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್‌ ಸವಾರ...

ಈಶಾನ್ಯ ಶಿಕ್ಷಕರ ಕ್ಷೇತ್ರ: ಆರು ಅಭ್ಯರ್ಥಿಗಳಿಂದ 10 ನಾಮಪತ್ರ ಸಲ್ಲಿಕೆ

ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಒಂದು ಸ್ಥಾನಕ್ಕೆ ನಡೆಯಲಿರುವ...

ಪತ್ರಕರ್ತೆಯ ಎದೆ ಹಿಂಡಿ ವಿಕೃತಿ ಮೆರೆದ ಪೊಲೀಸ್ ಅಧಿಕಾರಿಗೆ DCP ಹುದ್ದೆಗೆ ಬಡ್ತಿ ನೀಡಿದ ಮೋಶಾ ಸರ್ಕಾರ!

ಜಂತರ್ ಮಂತರ್‌ನಲ್ಲಿ ನಡೆದ ಮುಖ್ಯ ಚುನಾವಣಾ ಆಯುಕ್ತರ (CEC) ವಿರುದ್ಧದ ಪ್ರತಿಭಟನೆ...