ಚಿನ್ನದ ಕಳ್ಳಸಾಗಣೆ | ಸಿಂಥೆಟಿಕ್ ಬೆಲ್ಟ್‌ನಲ್ಲಿ ಬಚ್ಚಿಟ್ಟಿದ್ದ ₹ 1.59 ಕೋಟಿ ಮೌಲ್ಯದ ಚಿನ್ನದ ಸರ ವಶ; ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾನಾ ವಿಧಾನದ ಮೂಲಕ ಚಿನ್ನ ಕಳ್ಳಸಾಗಣೆ ಮಾಡಲು ಆರೋಪಿಗಳು ಯತ್ನಿಸುತ್ತಿದ್ದಾರೆ. ಇವರ ಎಲ್ಲ ಕಳ್ಳಾಟಗಳನ್ನು ಕಸ್ಟಮ್ಸ್‌ ಅಧಿಕಾರಿಗಳು ಬಯಲಿಗೆ ಎಳೆಯುತ್ತಿದ್ದಾರೆ. ಸಿಂಗಾಪೂರದಿಂದ ಬೆಂಗಳೂರಿಗೆ ಸಿಂಥೆಟಿಕ್ ಬೆಲ್ಟ್‌ನಲ್ಲಿ ಚಿನ್ನ ಕಳ್ಳಸಾಗಣೆ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಚಿನ್ನ ಸಾಗಾಣಿಕೆಗೆ ಪ್ರಯಾಣಿಕರು ಯತ್ನಿಸಿದ್ದರು. ಪ್ರಯಾಣಿಕರ ಮೇಲೆ ಅನುಮಾನಗೊಂಡ ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಸಿಂಥೆಟಿಕ್ ಬೆಲ್ಟ್‌ನಲ್ಲಿ ಬಚ್ಚಿಟ್ಟಿದ್ದ ₹1.59 ಕೋಟಿ ಮೌಲ್ಯದ ಚಿನ್ನದ ಸರಗಳು ಪತ್ತೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಮತ್ತೊಂದು ವಿನೂತನ ವಿಧಾನದ ಮೂಲಕ ಆರೋಪಿಗಳು ಚಿನ್ನದ ಕಳ್ಳಸಾಗಣೆಯಲ್ಲಿ ತೊಡಗಿದ್ದರು. ಸಿಂಥೆಟಿಕ್ ಬೆಲ್ಟ್‌ಗಳ ಒಳಗಡೆ ಚಿನ್ನವನ್ನು ಇಟ್ಟು ಪ್ಯಾಕ್ ಮಾಡಿದ್ದರು. ಚಿನ್ನದ ಸರಗಳೊಂದಿಗೆ ಸಿಂಗಾಪುರದಿಂದ ಇಬ್ಬರು ಪುರುಷರು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು. ಪೊಲೀಸರು ಇಬ್ಬರನ್ನು ಬಂಧಿಸಿ ಚಿನ್ನ ವಶಪಡಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...