ಬೆಂಗಳೂರು | ಗುಡುಗು, ಗಾಳಿ ಸಹಿತ ಆಲಿಕಲ್ಲು ಮಳೆ: ಮೂರು ಗಂಟೆ ಆರೆಂಜ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

Date:

ಬಿಸಿಲಿನ ಬೇಗೆಯಿಂದ ಬೇಸತ್ತಿದ್ದ ಸಿಲಿಕಾನ್ ಸಿಟಿ ಇಂದು ಮಳೆ ಕಂಡಿದೆ. ಬೆಂಗಳೂರು ನಗರದ ಹಲವೆಡೆ ಗುಡುಗು, ಗಾಳಿ ಸಹಿತ ಆಲಿಕಲ್ಲು ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಮುಂದಿನ ಮೂರು ಗಂಟೆಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.

- Advertisement -

ರಾಜಾಜಿನಗರ, ಶ್ರೀರಾಮಪುರ, ಮೆಜೆಸ್ಟಿಕ್, ಎಂಜಿ ರೋಡ್, ಕೋರಮಂಗಲ, ಶಾಂತಿನಗರ, ಕೆಂಗೇರಿ, ಮಲ್ಲೇಶ್ವರಂ, ಲಾಲ್‌ಬಾಗ್, ಕೆಆರ್‌ ಪುರಂ, ಜಯನಗರ, ಹಲಸೂರು ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ಜನರು ಪರದಾಡುವಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಇದನ್ನು ಓದಿದ್ದೀರಾ? ಕರ್ನಾಟಕದ 20 ಜಿಲ್ಲೆಗಳಲ್ಲಿ ಇನ್ನೂ 5 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಈ ನಡುವೆ ಭಾರತೀಯ ಹವಾಮಾನ ಇಲಾಖೆಯು ಬೆಂಗಳೂರಿನಲ್ಲಿ ಮೂರು ಗಂಟೆಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನು ಇಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುಂಜಾನೆಯೇ ಮುನ್ಸೂಚನೆ ನೀಡಿತ್ತು. ಮುಖ್ಯವಾಗಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ ಮರು ತನಿಖೆಗೆ ವೇಗ: ಹಿಂದಿನ ತನಿಖಾಧಿಕಾರಿಗಳಿಗೆ SIT ನೋಟಿಸ್, 15ಕ್ಕೂ ಹೆಚ್ಚು ಮಂದಿಗೆ ಬುಲಾವ್

ರಾಜ್ಯಾದ್ಯಂತ ತೀವ್ರ ಗಮನ ಸೆಳೆದಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ...

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ...

ಬೆಂಗಳೂರಿನ ‘ಗೃಹ ನಿರ್ಮಾಣ ಸಂಘ’ದ 59 ಎಕರೆ ಭೂಸ್ವಾಧೀನ ರದ್ದು: ಜಮೀನು ಮೂಲ ಮಾಲೀಕರಿಗೆ ಮರಳಿಸಲು ಸುಪ್ರೀಂ ಆದೇಶ

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ನೆಲಕದರೇನಹಳ್ಳಿ ಗ್ರಾಮದಲ್ಲಿ 'ಗೃಹ ನಿರ್ಮಾಣ...