ಬೆಂಗಳೂರಿನ ಹಲವೆಡೆ ಜೋರು ಮಳೆ: ಕೆಲವು ಜಿಲ್ಲೆಗಳಿಗೆ ರೆಡ್‌ ಅಲರ್ಟ್ ಎಚ್ಚರಿಕೆ

Date:

ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಆರಂಭವಾಗಿದೆ. ಬೆಂಗಳೂರು ನಗರದಲ್ಲಿ ಸಂಜೆ ವೇಳೆ ಜೋರು ಮಳೆಯಾಗಿದೆ.

- Advertisement -

ರಾಜಾಜಿ ನಗರ, ಮಲ್ಲೇಶ್ವರಂ, ಸಿಲಿಕಾನ್ ಸಿಟಿಯ ಟೌನ್​ಹಾಲ್, ಕಾರ್ಪೋರೇಷನ್ ಸರ್ಕಲ್, ಮೆಜೆಸ್ಟಿಕ್, ಹೆಬ್ಬಾಳ, ಮೇಖ್ರಿ ಸರ್ಕಲ್, ಶಿವಾನಂದ, ಕೆ.ಆರ್ ಮಾರ್ಕೆಟ್​ ಸೇರಿದಂತೆ ಹಲವು ಕಡೆ ವಿಪರೀತ ಮಳೆಯಾಗಿದೆ. ಎಂ.ಜಿ ರೋಡ್, ಬ್ರಿಗೇಡ್ ರೋಡ್, ಕಬ್ಬನ್ ಪಾರ್ಕ್, ವಿಧಾನಸೌಧ, ಕಸ್ತೂರಿ ಬಾ ರಸ್ತೆ, ಮಲ್ಯ ರಸ್ತೆಯಲ್ಲೂ ವರಣನ ಆರ್ಭಟವಿತ್ತು. ಸಂಜೆಯ ಮಳೆ ರಾತ್ರಿ ಕೂಡ ಮುಂದುವರೆಯುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ರಾಜ್ಯದಾದ್ಯಂತ ಮುಂಗಾರು ಮಳೆ ಚುರುಕಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುಂದಿನ ನಾಲ್ಕು ದಿನಗಳವರೆಗೆ ಮಳೆ ಅಲರ್ಟ್ ಘೋಷಿಸಿದೆ. ಸಂಜೆ ವೇಳೆಗೆ ಭಾರೀ ಮಳೆಯಾಗಲಿದ್ದು,ಜೂನ್ 14ರವರೆಗೆ ಮಳೆ ಮುಂದುವರಿಯಲಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಭ್ರಷ್ಟಾಚಾರಿಯನ್ನು ಶಿಕ್ಷಿಸುವುದಾದರೆ ಕೋಮುವಾದಿಯನ್ನು ರಕ್ಷಿಸಬಹುದೇ?

ಕೆಲವು ಜಿಲ್ಲೆ ಹೊರತುಪಡಿಸಿ ಉಳಿದ ಎಲ್ಲಾ 30 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ ಮತ್ತು ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೀದರ್, ಕಲ್ಬುರ್ಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ ಮತ್ತು ಮಂಡ್ಯ ಸೇರಿದಂತೆ 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಹಾಗೂ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿದ್ದರಾಮಯ್ಯ ‘ಸ್ಟಿಂಗ್’ ವಿವಾದದ ಅಸಲಿ ವೃತ್ತಾಂತವೇನು? ‘ಸತ್ಯಕ್ಕೇ ಜಯ’ ಎಂದು ಮಾಜಿ ಸಿಎಂ ಹೇಳಿದ್ದೇಕೆ?

ಕರ್ನಾಟಕ ರಾಜಕಾರಣದಲ್ಲಿ ಇದೀಗ ‘ಸ್ಟಿಂಗ್ ಆಪರೇಷನ್’ ಹೆಸರಿನಲ್ಲಿ ಹೊಸ ವಿವಾದ ಭುಗಿಲೆದ್ದಿದೆ....

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದು, ರ‍್ಯಾಂಕ್ ಪಡೆಯುವುದು ಅಥವಾ ಪರೀಕ್ಷೆಯಲ್ಲಿ ಶೇ.90ಕ್ಕಿಂತ...