ಬೆಂಗಳೂರು | ಮಂಗಳವಾರ ಬಿರುಗಾಳಿ ಸಹಿತ ಭಾರಿ ಮಳೆ ; ಹವಾಮಾನ ಇಲಾಖೆ

Date:

  • ಘಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸಲಿರುವ ಬಿರುಗಾಳಿ
  • ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜೋರು ಮಳೆ ಆರಂಭ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ಕಪ್ಪು ಮೋಡ ಕವಿದ ವಾತಾವರಣವಿದ್ದು, ನಗರದ ಹಲವೆಡೆ ಜೋರು ಮಳೆ ಶುರುವಾಗಿದೆ. ದಿನವಿಡೀ ಬಿರುಗಾಳಿ ಸಹಿತ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು ಸೇರಿದಂತೆ ರಾಜ್ಯದ ಕೆಲವೆಡೆ ಮಿಂಚು ಬಿರುಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಹಾಗೂ ಈ ವೇಳೆ ಗಾಳಿಯ ವೇಗವು ಘಂಟೆಗೆ 30 ರಿಂದ 40 ಕಿ.ಮೀ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬೆಳ್ಳಂಬೆಳಿಗ್ಗೆ ಮೋಡ ಕವಿದ ವಾತಾವರಣ

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಜೋರು ಮಳೆಯಾಗುತ್ತಿದೆ. ನಗರದಲ್ಲಿ ಬೆಳಿಗ್ಗೆ 7 ಗಂಟೆಗೆ ಕಪ್ಪು ಮೋಡ ಆವರಿಸಿತ್ತು. ಜಿಟಜಿಟಿಯಿಂದ ಮಳೆ ಆರಂಭವಾಯಿತು. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಬೆಳಿಗ್ಗೆ ಆಫೀಸ್‌ಗೆ ಹೊರಡುವವರು, ವಾಹನ ಸವಾರರು, ಶಾಲಾ-ಕಾಲೇಜಿಗೆ ತೆರಳುವವರು ಮಳೆಯಿಂದ ಪರದಾಡುವಂತಾಯಿತು. ಮಳೆ ಬಂದ ಕೆಲವೇ ನಿಮಿಷಗಳಲ್ಲಿ ನಗರದ ರಸ್ತೆಗಳು ನೀರಿನಿಂದ ತುಂಬಿದ್ದವು. ರಸ್ತೆಗುಂಡಿಗಳು ನೀರಿನಿಂದ ತುಂಬಿದ್ದವು.

ಸದಾಶಿವನಗರ, ರಾಜಾಜಿನಗರ, ಮಲ್ಲೇಶ್ವರಂ, ವಿಜಯನಗರ, ಗೋವಿಂದರಾಜನಗರ, ಪ್ರಕಾಶನಗರ, ಮೆಜೆಸ್ಟಿಕ್, ಬಸವೇಶ್ವರನಗರ, ನಂದಿನಿಲೇಔಟ್, ಮಹಾಲಕ್ಷ್ಮಿ ಲೇಔಟ್ ಸೇರಿದಂತೆ ನಗರದ ಹಲವೆಡೆ ಜೋರು ಮಳೆಯಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...