ಬೆಂಗಳೂರು | ಹೋಳಿ ಹಬ್ಬದ ಸಂಭ್ರಮ ಮೂವರ ಕೊಲೆಯಲ್ಲಿ ಅಂತ್ಯ

Date:

ಹೋಳಿ ಹಬ್ಬದ ರಜೆಯ ಖುಷಿಯಲ್ಲಿದ್ದ ಕಾರ್ಮಿಕರ ನಡುವೆ ನಡೆದ ಗಲಾಟೆ ಮೂವರ ಕೊಲೆಯಲ್ಲಿ ಅಂತ್ಯವಾದ ಘಟನೆ ಸರ್ಜಾಪುರ – ಬಾಗಲೂರು(ತಮಿಳುನಾಡು) ಮುಖ್ಯ ರಸ್ತೆಯ ತಿಂಡ್ಲು ಅಪಾರ್ಟ್​ಮೆಂಟ್​ವೊಂದರಲ್ಲಿ ಶನಿವಾರ ನಡೆದಿದೆ.

- Advertisement -

ಬಿಹಾರ ಮೂಲದ ರಾಧೆಶ್ಯಾಮ್, ಕನ್ಸರ್ ಸೇರಿ ಮೂವರು ಕೊಲೆಯಾಗಿದ್ದಾರೆ. ಇನ್ನು ಮೃತ ರಾಧೆಶ್ಯಾಮ್ ತಮ್ಮ ಬಿರಾದಾರ್ ತಪ್ಪಿಸಿಕೊಂಡು ಪ್ರಾಣ ಉಳಿಸಿಕೊಂಡಿದ್ದಾನೆ. ಸೋನು ಮತ್ತು ಅವನ ಸ್ನೇಹಿತ ಕೊಲೆ‌ ಆರೋಪಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ತಿಂಡ್ಲು ಬಳಿಯ ಟಿವಿಎಸ್ ಕಲ್ಯಾಣ ಮಂಟಪದ ಹಿಂದಿನ ನಿರ್ಮಾಣ ಹಂತದ ಫೋರ್ ವಾಲ್ ಅವಿನ್ಯೂ ಕಟ್ಟಡದ ಮೂರನೇ ಮಹಡಿಯಲ್ಲಿ ಕೊಲೆ ನಡೆದಿದೆ. ಇವರು ವಿವಿಧ ಗುತ್ತಿಗೆದಾರರ ಬಳಿ ಮರದ ಕೆಲಸ‌ಮಾಡುವ ಕಾರ್ಮಿಕರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತಕ್ಕೆ ಬೇಕಿರುವುದು ಬಣ್ಣಗಳ ಸಂಗಮ, ಸಂಘರ್ಷದ ಸಂಭ್ರಮವಲ್ಲ!

ಸ್ಥಳಕ್ಕೆ ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾದ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಹೋಳಿ ಹಬ್ಬದ ಸಂಭ್ರಮವಾದ ಕಾರಣ ಶನಿವಾರ ರಾತ್ರಿ ಆರು ಮಂದಿ ಸ್ನೇಹಿತರು ಪಾರ್ಟಿ ಮಾಡಿದ್ದರು. ಪಾರ್ಟಿಯ ಮತ್ತಿನಲ್ಲಿ ಸ್ನೇಹಿತರ ನಡುವೆ ಗಲಾಟೆ ನಡೆದಿದೆ, ರಾಡ್​ನಿಂದ ಮೂವರು ಉಳಿದ‌ ಮೂವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾರೆ. ಅವರಲ್ಲಿ ಓರ್ವ ತಪ್ಪೊಸಿಕೊಂಡು ಆಚೆಗೆ ಓಡಿ ಬಂದು ಜನರಿಗೆ ವಿಷಯ ತಿಳಿಸಿದ್ದಾನೆ. ಜನ ಮಹಡಿಗೆ ಹೋಗುವಷ್ಟರಲ್ಲಿ ಮೂವರು ಹತ್ಯೆಯಾಗಿ ಇಬ್ಬರು ಆರೋಪಿಗಳು ತಪ್ಪಿಸಿಕೊಂಡು ಪರಾರಿಯಾಗಿದ್ದಾರೆ. ಗಾಯಗೊಂಡ ಬಿರಾದಾರ್​ ಸರ್ಜಾಪುರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ವರದಿಯಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...