ಭೀಕರ ಅಪಘಾತ: ಯುವತಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

Date:

ಬೆಂಗಳೂರಿನ ಕೆ.ಆರ್‌ ಪುರಂ ಮೆಟ್ರೋ ನಿಲ್ದಾಣದ ಬಳಿ ಭೀಕರ ಅಪಘಾತ ಸಂಭವಿಸಿದೆ. ಯುವತಿಯನ್ನು ಬಿಎಂಟಿಸಿ ಬಸ್‌ ಬಲಿ ಪಡೆದಿದ್ದು, ಆಕೆಯ ತಲೆ ಮೇಲೆ ಬಸ್‌ ಹರಿದಿದೆ.

- Advertisement -

ಮೃತ ಯುವತಿಯು ಮಣಿಪುರ ಮೂಲದ ಹನ್ನಾ ಇನಕಾ ಎಂದು ಗುರುತಿಸಲಾಗಿದೆ. ಆಕೆ ತನ್ನ ಸ್ನೇಹಿತನ ಜೊತೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ, ಕೆ.ಆರ್. ಪುರಂ ಮೆಟ್ರೋ ನಿಲ್ದಾಣದ ಬಳಿ ಅವರಿಗೆ ಬಿಎಂಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ, ಬೈಕ್‌ನಲ್ಲಿದ್ದ ಇಬ್ಬರೂ ಕೆಳಗೆ ಬಿದಿದ್ದಾರೆ. ಯುವತಿ ಹನ್ನಾ ಅವರು ಬಸ್‌ನ ಮುಂಭಾಗದ ಚಕ್ರಕ್ಕೆ ಸಿಲುಕಿ, ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಬಸ್‌ ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯೇ ಯುವತಿಯ ಸಾವಿಗೆ ಕಾರಣವೆಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...