ಬೆಂಗಳೂರಿನಲ್ಲಿ ವಕೀಲರಿಗೆ ವಸತಿ ಯೋಜನೆ: ಜಮೀರ್ ಅಹಮದ್ ಖಾನ್ ಭರವಸೆ

Date:

ವಸತಿ ಇಲಾಖೆಯ ಗೃಹಮಂಡಳಿ ಅಥವಾ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ಬೆಂಗಳೂರಿನಲ್ಲಿ ವಕೀಲರಿಗೆ ಪ್ರತ್ಯೇಕ ವಸತಿ ಯೋಜನೆ ರೂಪಿಸಲಾಗುವುದು ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

- Advertisement -

ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಹಾಗೂ ಹೆಚ್ಚುವರಿ ಅಡ್ವೋಕೇಟ್ ಜನರಲ್ ಇಸ್ಮಾಯಿಲ್ ಜಬೀವುಲ್ಲಾ ಅವರು, ಸಚಿವರನ್ನು ಭೇಟಿ ಮಾಡಿ ವಸತಿ ರಹಿತ ವಕೀಲರಿಗೆ ನಿವೇಶನ ಅಥವಾ ವಸತಿ ಸಂಕೀರ್ಣ ನಿರ್ಮಾಣ ಮಾಡಿಕೊಡುವ ಬಗ್ಗೆ ಮನವಿ ಸಲ್ಲಿಸಿದಾಗ, ವಸತಿ ಸಂಕೀರ್ಣ ನಿರ್ಮಾಣಕ್ಕೆ ಸೂಕ್ತ ಜಮೀನು ಹುಡುಕುವಂತೆ ಗೃಹ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಈಗಾಗಲೇ ರಾಜೀವ್ ಗಾಂಧಿ ವಸತಿ ನಿಗಮ ವತಿಯಿಂದ ನಗರದ ಹಲವೆಡೆ 2 ಬಿ ಎಚ್ ಕೆ ವಸತಿ ಸಂಕೀರ್ಣ ನಿರ್ಮಿಸಿದ್ದು, ವಕೀಲರು ಒಪ್ಪಿದರೆ ಅಲ್ಲಿಯೂ ಅವಕಾಶ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.

ಗೃಹಮಂಡಳಿ ಆಯುಕ್ತ ದಯಾನಂದ್, ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಪರಶುರಾಮ್ ಶಿನ್ನಾಳ್ಕರ್, ಪ್ರಧಾನ ವ್ಯವಸ್ಥಾಪಕ ಪರಶುರಾಮ್ ಗೌಡ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಪಾವಳಿ: ಬೆಂಗಳೂರಿನ ವಾಯು ಗುಣಮಟ್ಟ ಮಾಪನದಲ್ಲಿ ‘ಅಪೂರ್ಣ ದತ್ತಾಂಶ’ದ ದೋಷ

ನಗರದ ವಾಯುಮಾಲಿನ್ಯ ಮಟ್ಟವನ್ನು ಅಳೆಯಲು ಬೆಂಗಳೂರಿನಲ್ಲಿ 14 ನಿರಂತರ ವಾಯು ಗುಣಮಟ್ಟ...

ಆ್ಯಂಡರ್ಸನ್ ಕತೆಗಳನ್ನು ಕನ್ನಡಕ್ಕೆ ಅನುವಾದಿಸಿದ ಕರೀಗೌಡರ ಕಾರ್ಯ ಶ್ಲಾಘನೀಯ: ಡಾ.ಸಿ.ನಾಗಣ್ಣ

ಸ್ಕಾಂಡಿನೇವಿಯಾದ ಖ್ಯಾತ ಕತೆಗಾರ ಆ್ಯನ್ಸ್ ಕ್ರಿಶ್ಚಿಯನ್ ಆ್ಯಂಡರ್ಸನ್ ಅವರ ಆಯ್ದ ಕತೆಗಳನ್ನು...

ದ್ರಾವಿಡ ಸಂಸ್ಕೃತಿ ಉಳಿಸಲು ಮಹಿಷಾ ದಸರಾ ಆಚರಣೆ

ಡಾ. ಬಿ.ಆರ್. ಅಂಬೇಡ್ಕರ್ ಭೀಮವಾದ ಸೇನೆ (ರಿ) ವತಿಯಿಂದ ನಾಲ್ಕನೇ ವರ್ಷದ...

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ 100 ಅಂಕಗಳ ಸಾಮಾನ್ಯ ಕನ್ನಡ ಪತ್ರಿಕೆ ಕಡ್ಡಾಯಕ್ಕೆ ಆಗ್ರಹ

ರಾಜ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಹಿಂದಿನಂತೆ 100 ಅಂಕಗಳ 'ಸಾಮಾನ್ಯ ಕನ್ನಡ'...