ಟೊಮ್ಯಾಟೋ ದರದಲ್ಲಿ ದಿಢೀರ್ ಕುಸಿತ ; ಕೆಜಿಗೆ ₹30-40

Date:

ಕಳೆದ ಎರಡು ತಿಂಗಳಿನಿಂದ ₹200ರ ಗಡಿಯಲ್ಲಿದ್ದ ಟೊಮ್ಯಾಟೋ ದರ ಇದೀಗ ಏಕಾಏಕಿ ಕುಸಿತ ಕಂಡಿದ್ದು, ಪ್ರತಿ ಕೆಜಿಗೆ ₹30-40 ಆಗಿದೆ. ಇದರಿಂದ ಗ್ರಾಹಕರ ಮೊಗದಲ್ಲಿ ಸಂತಸ ಮೂಡಿದೆ. ಆದರೆ, ಟೊಮ್ಯಾಟೋ ಬೆಳೆಗಾರರಿಗೆ ತೀವ್ರ ನಿರಾಸೆ ಉಂಟಾಗಿದೆ.

- Advertisement -

ಸತತ ಒಂದು ವಾರದಿಂದ ಟೊಮ್ಯಾಟೋ ದರ ಕುಸಿತ ಕಾಣುತ್ತಿದೆ. ಕಳೆದ ಒಂದರೆಡು ದಿನದಲ್ಲಿ ಭಾರೀ ಕುಸಿತ ಕಂಡಿದೆ. ವಾರದ ಹಿಂದೆ ₹1700, ₹2000 ಅಸುಪಾಸಿನಲ್ಲಿದ್ದ 15 ಕೆ.ಜಿ. ಟೊಮ್ಯಾಟೋ ದರ ಇದೀಗ ₹700ಕ್ಕೆ ಕುಸಿತ ಕಂಡಿದೆ. ಟೊಮ್ಯಾಟೋ ದರ ಇನ್ನಷ್ಟು ಕುಸಿಯುವ ಆತಂಕ ಬೆಳೆಗಾರರಲ್ಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ಟೊಮ್ಯಾಟೋ ದರ ಭಾರಿ ಇಳಿಕೆಯಾಗಿದೆ. 15 ಕೆಜಿ ಬಾಕ್ಸ್ ₹2,000 – ₹2,500 ಕಂಡಿದ್ದ ಟೊಮ್ಯಾಟೋ ಬೆಲೆ ಈಗ ₹450 ಇಳಿದಿದೆ. ಕಳೆದ ನಾಲ್ಕೈದು ದಿನದ ಹಿಂದೆ ಟೊಮ್ಯಾಟೊ ದರ ₹150 ರಿಂದ ₹169 ಇತ್ತು. ಒಂದು ಕ್ರೇಟ್‌ಗೆ ₹2,000 ಇತ್ತು. ಈಗ ಒಂದು ಕ್ರೇಟ್‌ಗೆ ₹1,500 ಆಗಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಅಗ್ನಿ ಅವಘಡ | ಮೂವರನ್ನು ವಶಕ್ಕೆ ಪಡೆದ ಪೊಲೀಸರು

ಜೂನ್‌ ಅಂತ್ಯ, ಜುಲೈ ತಿಂಗಳ ಆರಂಭದಲ್ಲಿ ಟೊಮ್ಯಾಟೋ ಬೆಲೆ ಗಗನಕ್ಕೇರಿತ್ತು. ಹಲವು ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಟೊಮ್ಯಾಟೋ ಬೆಳೆದ ರೈತರಿಗೆ ಹೆಚ್ಚಿನ ಲಾಭ ಬಂದಿತ್ತು. ಇದರಿಂದ ಟೊಮ್ಯಾಟೋ ಬೆಳೆದ ರೈತರ ಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿತ್ತು.

ಅಕಾಲಿಕ ಮಳೆ ಕಾರಣ ಹೆಚ್ಚಿನ ಟೊಮ್ಯಾಟೋ ನಾಶವಾಗಿತ್ತು. ಹಾಗಾಗಿ, ಈ ಬಾರಿ ಟೊಮ್ಯಾಟೋ ಇಳುವರಿ ಕಡಿಮೆಯಾಗಿದೆ. ಈ ಕಾರಣದಿಂದ ರೈತರಿಂದ ಮಾರುಕಟ್ಟೆಗೆ ಟೊಮ್ಯಾಟೋ ಸರಬರಾಜು ಆಗಿರಲಿಲ್ಲ. ಈ ಹಿನ್ನೆಲೆ ದರ ಹೆಚ್ಚಳವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...