ಸೌಂದರ್ಯ ವಿಕೃತಿ | ಮದುವೆ ಬಳಿಕ ದಪ್ಪ ಆಗಿದ್ದಾರೆಂದು ಪತ್ನಿಗೆ ಪತಿಯಿಂದ ಕಿರುಕುಳ

Date:

ಮದುವೆಗು ಮುನ್ನ ಸುಂದರವಾಗಿದ್ದೆ, ಸಣ್ಣಗಿದ್ದೆ. ಆದರೆ, ಮದುವೆ ಬಳಿಕ ದಪ್ಪ ಆಗಿದ್ದೀಯಾ ಎಂದು ದುರುಳ ಪತಿಯೊಬ್ಬ ತನ್ನ ಪತ್ನಿಗೆ ನಿರಂತರವಾಗಿ ಕಿರುಕುಳ ನೀಡಿ, ಹಲ್ಲೆ ಮಾಡಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.

- Advertisement -

ಬೆಂಗಳೂರಿನ ಪೀಣ್ಯದಲ್ಲಿ ವಾಸವಾಗಿರುವ ರಮ್ಯಶ್ರೀ ಅವರಿಗೆ ಆಕೆಯ ಪತಿ ಪಿಲಿ ಸಾಯಿಕುಮಾರ್‌ ಕಿರುಕುಳ ನೀಡಿದ್ದಾನೆ. ಇತ್ತೀಚೆಗೆ, ರಮ್ಯಶ್ರೀ ಮತ್ತು ಆಕೆಯ ತಂದೆಯ ಮೇಲೆ ಹಲ್ಲೆ ಮಾಡಿ, ಖಾರದ ಪುಡಿ ಎರಚಿ ವಿಕೃತಿ ಮೆರೆದಿದ್ದಾನೆ. ಘಟನೆ ಬಳಿಕ ಸಂತ್ರಸ್ತೆ ಮಹಿಳೆ ಪೀಣ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ರಮ್ಯಶ್ರೀ ವೃತ್ತಿಯಲ್ಲಿ ಅಸಿಸ್ಟೆಂಟ್ ಪ್ರೊಫೆಸರ್ ಆಗಿದ್ದಾರೆ. ಅವರು ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆ ಮೂಲಕ ಪುಲಿ ಸಾಯಿಕುಮಾರ್ ಎಂಬಾತನನ್ನು 2021ರಲ್ಲಿ ವಿವಾಹವಾಗಿದ್ದರು. ದಂಪತಿಗಳು ಆರಂಭದಲ್ಲಿ ಅನ್ಯೋನ್ಯತೆಯಿಂದ ಇದ್ದರು. ಆದರೆ, ಕಳೆದ ಕೆಲವು ತಿಂಗಳುಗಳಿಂದ ಸೌಂದರ್ಯದ ಕಾರಣಕ್ಕಾಗಿ ರಮಶ್ರೀಗೆ ಪುಲಿ ಸಾಯಿಕುಮಾರ್ ಕಿರುಕುಳ ನೀಡಲಾರಂಭಿಸಿದ್ದನೆಂದು ತಿಳಿದುಬಂದಿದೆ.

ಅಲ್ಲದೆ, ಇದೇ ಮಾರ್ಚ್‌ 6ರಂದು ತುರ್ತಾಗಿ ತನಗೆ 3 ಲಕ್ಷ ರೂಪಾಯಿ ಹಣ ಬೇಕು. ನಿನ್ನ ತಂದೆಯಿಂದ ಕೊಡುಸು ಎಂದು ರಮ್ಯಶ್ರೀಗೆ ಪುಲಿ ಒತ್ತಾಯಿಸಿದ್ದರು. ಹಣ ಕೊಡಿಸಲು ನಿರಾಕರಿಸಿದ್ದಕ್ಕೆ, ಜಗಳ ಮಾಡಿ, ಹಲ್ಲೆ ಎಸಗಿದ್ದ. ಮಾತ್ರವಲ್ಲದೆ, ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದ ಎಂದು ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...