ಈ ದಿನ ಫಲಶ್ರುತಿ | ಚುಂಚಘಟ್ಟ ಕೆರೆಯ ಸ್ವಚ್ಛತೆಯಲ್ಲಿ ತೊಡಗಿದ ಬಿಬಿಎಂಪಿ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಜೆ ಪಿ ನಗರದಲ್ಲಿರುವ ಚುಂಚಘಟ್ಟ ಕೆರೆಯ ದಂಡೆ ಮೇಲೆ ಕಸದ ರಾಶಿ ತುಂಬಿದ್ದು, ಕೆರೆಯ ತುಂಬ ಗಿಡ-ಗಂಟಿಗಳು ಬೆಳೆದಿದ್ದವು. ಈ ಸಮಸ್ಯೆಯ ಬಗ್ಗೆ ಈ ದಿನ.ಕಾಮ್‌ ವರದಿ ಮಾಡಿತ್ತು.

- Advertisement -

ವರದಿಯಿಂದ ಎಚ್ಚೆತ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಕೆರೆಯ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಬಿಬಿಎಂಪಿ ಮುಖ್ಯ ಎಂಜಿನಿಯರ್ (ಕೆರೆ) ವಿಜಯಕುಮಾರ್ ಹರಿದಾಸ್, “ಚುಂಚಘಟ್ಟ ಕೆರೆಯ ಸುತ್ತ ಬೆಳೆದಿರುವ ಗಿಡಗಳನ್ನು ತೆರವು ಮಾಡಲಾಗುತ್ತಿದೆ. ಹಾಗೂ ಕೆರೆಯ ದಂಡೆ ಮೇಲೆ ಹಾಕಿರುವ ಕಸವನ್ನು ಸ್ವಚ್ಛಗೊಳಿಸಲಾಗುತ್ತದೆ” ಎಂದರು.

 ಚುಂಚಘಟ್ಟ ಕೆರೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...

ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ: ವಾಹನ ಸವಾರರ ಪರದಾಟ

ರಾಜಧಾನಿ ಬೆಂಗಳೂರಿನ ವಿವಿಧೆಡೆ ಸೋಮವಾರ ಸಂಜೆ ಏಕಾಏಕಿ ಹಠಾತ್‌ ಧಾರಾಕಾರ ಮಳೆಯಾಗಿದ್ದು,...