ಜನಮುಖಿ ಸಾಹಿತ್ಯ – ರಾಜ್ಯಮಟ್ಟದ ಕಾರ್ಯಾಗಾರ: ಬರಹಗಾರರು ನೋಂದಾಯಿಸಿಕೊಳ್ಳಲು ಮೇ 25 ಕೊನೆ ದಿನ

Date:

‘ಕರ್ನಾಟಕ ಸಾಹಿತ್ಯ ಅಕಾಡೆಮಿ’ ಮತ್ತು ‘ಸೌಹಾರ್ದ ಕರ್ನಾಟಕ’ ಜಂಟಿಯಾಗಿ ‘ಜನಮುಖಿ ಸಾಹಿತ್ಯ’ ಕುರಿತಂತೆ 200 ಯುವ ಬರಹಗಾರರಿಗೆ ರಾಜ್ಯಮಟ್ಟದ ಕಾರ್ಯಾಗಾರವನ್ನು ಮೇ 30-31ರಂದು ಆಯೋಜಿಸಲಾಗಿದ್ದು, ಜನಮುಖಿ ಸಾಹಿತ್ಯ – ರಾಜ್ಯಮಟ್ಟದ ಕಾರ್ಯಾಗಾರಕ್ಕೆ ಯುವ ಬರಹಗಾರರು ಮೇ 25ರೊಳಗೆ ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ.

- Advertisement -

ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್ ಎನ್ ಮುಕುಂದರಾಜ್ ಅವರು ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, “ಬೆಂಗಳೂರಿನ ಕಬ್ಬನ್ ಪಾರ್ಕಿನಲ್ಲಿರುವ ಕರ್ನಾಟಕ ಸರ್ಕಾರ ಸಚಿವಾಲಯ ಕ್ಲಬ್‌ನ ‘ಚನ್ನಬಸವಪ್ಪ ಸಭಾಂಗಣ’ದಲ್ಲಿ ನಡೆಯಲಿರುವ ಈ ಕಾರ್ಯಾಗಾರದಲ್ಲಿ ನಮ್ಮ ನಾಡಿನ ಹಿರಿಯ ಸಾಹಿತಿಗಳು ಪಾಲ್ಗೊಂಡು ವಿಚಾರ ಮಂಡಿಸಿ ಯುವ ಬರಹಗಾರರೊಂದಿಗೆ ಸಂವಾದ ನಡೆಸಲಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಭಾಗವಹಿಸುವ ಯುವಬರಹಗಾರರಿಗೆ ಪ್ರಶಂಸಾ ಪತ್ರ, ಲೇಖನ ಸಾಮಾಗ್ರಿ, ಊಟದ ವ್ಯವಸ್ಥೆ ಹಾಗೂ ಅಗತ್ಯ ಇರುವವರಿಗೆ ವಸತಿ ವ್ಯವಸ್ಥೆಯನ್ನು ನೀಡಲಾಗುವುದು.

ಕಾರ್ಯಾಗಾರದಲ್ಲಿ ಪಾಲ್ಗೊಳ್ಳಲು ಇಚ್ಚಿಸುವ ಯುವ ಬರಹಗಾರರು 100 ರೂ.ಗಳ ಪ್ರತಿನಿಧಿ ಶುಲ್ಕವನ್ನು ಮೇ 25ರೊಳಗೆ ಪಾವತಿಸಿ ನೊಂದಾವಣೆ ಮಾಡಿಕೊಳ್ಳಲು ಈ ಮೂಲಕ ಕೋರಲಾಗಿದೆ.

ಯುವ ಬರಹಗಾರರು 9449505789, 9632329955 ಮೊಬೈಲ್ ನಂಬರ್‌ಗಳನ್ನು ಸಂಪರ್ಕಿಸಿ ನೋಂದಾವಣೆ ಮಾಡಿಕೊಳ್ಳಬಹುದಾಗಿದೆ.

ಈ ಸುದ್ದಿ ಓದಿದ್ದೀರಾ? ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿದುಕೊಳ್ಳದಂತೆ ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್ ಎನ್ ಮುಕುಂದರಾಜ್, ಸೌಹಾರ್ದ ಕರ್ನಾಟಕ ಸಂಯೋಜಕ ಡಾ. ಎಸ್ ವೈ ಗುರುಶಾಂತ್, ಕಾರ್ಯಕ್ರಮ ಸಂಯೋಜಕರಾದ ಪ್ರೊ.ಬರಗೂರು ರಾಮಚಂದ್ರಪ್ಪ, ಮಾವಳ್ಳಿ ಶಂಕರ್, ಬಡಗಲಪುರ ನಾಗೇಂದ್ರ, ನಿಸಾರ್ ಅಹಮದ್,- ಡಾ. ಎಸ್ ವೈ ಗುರುಶಾಂತ್, ಡಾ. ಆರ್ ಮೋಹನ್ ರಾಜ್, ಡಾ. ಎಚ್ ಎಲ್ ಪುಷ್ಪ, ಬಿ ರಾಜಶೇಖರಮೂರ್ತಿ, ಮಲ್ಲಿಗೆ ಸಿರಿಮನೆ, ಜ್ಯೋತಿ ಅನಂತಸುಬ್ಬರಾವ್, ಎಂ ಪ್ರಕಾಶಮೂರ್ತಿ, ಇಟ್ಬಾಲ್, ಆರ್ ರಾಮಕೃಷ್ಣ, ಡಾ. ಮನೋಹರ ಚಂದ್ರಪ್ರಸಾದ್, ವಿಜಯ್ ಕುಮಾರ್ ಟಿ ಎಸ್ ಇರಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...