ಕರ್ನಾಟಕ ಬಂದ್ | ರಾಜಾಜಿನಗರ ಮೆಟ್ರೋ ನಿಲ್ದಾಣಕ್ಕೆ ಮುತ್ತಿಗೆ ಯತ್ನ; ಹೋರಾಟಗಾರರು ಪೊಲೀಸ್ ವಶಕ್ಕೆ

Date:

ಬೆಂಗಳೂರು ನಗರದ ರಾಜಾಜಿನಗರ ಮೆಟ್ರೋ ನಿಲ್ದಾಣಕ್ಕೆ ಕನ್ನಡಪರ ಸಂಘಟನೆ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ಪೊಲೀಸರು ಹೋರಾಟಗಾರರನ್ನು ವಶಕ್ಕೆ ಪಡೆದಿದ್ದಾರೆ.

- Advertisement -

ಕೆಎಸ್‌ಆರ್‌ಟಿಸಿ ನಿರ್ವಾಹಕನ ಮೇಲೆ ಮರಾಠಿಗರು ಹಲ್ಲೆ ನಡೆಸಿರುವುದನ್ನು ಸೇರಿದಂತೆ ವಿವಿಧ ಘಟನೆಗಳನ್ನು ಖಂಡಿಸಿ ವಾಟಾಳ್ ನಾಗರಾಜ್ ನೇತೃತ್ವದ ಗುಂಪು ಶನಿವಾರ ‘ಕರ್ನಾಟಕ ಬಂದ್‌’ಗೆ ಕರೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಇದನ್ನು ಓದಿದ್ದೀರಾ? ಕರ್ನಾಟಕ ಬಂದ್ | ಮೈಸೂರಿನಲ್ಲಿ ಕನ್ನಡ ಪರ ಸಂಘಟನೆಗಳ ಮುಖಂಡರ ಬಂಧನ

ಸದ್ಯ ಹಲವೆಡೆ ಬಂದ್‌ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.ಕೆಲವು ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಪ್ರಮುಖವಾಗಿ ಕೆಎಸ್‌ಆರ್‌ಟಿಸಿ, ಮೆಟ್ರೋ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿಲ್ಲ. ಈ ನಿಟ್ಟಿನಲ್ಲಿ ಕನ್ನಡ ಪರ ಹೋರಾಟಗಾರರು ಮೆಟ್ರೋ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ ಎಂದು ಹೇಳಲಾಗಿದೆ.

ಬೆಂಗಳೂರು ನಗರದಲ್ಲಿ ಬಹುತೇಕ ಪ್ರದೇಶದಲ್ಲಿ ಜನಜೀವನ ಎಂದಿನಂತಿದೆ. ಅಲ್ಲಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಕೆಎಸ್‌ಆರ್‌ಟಿಸಿ ಈ ಬಂದ್‌ಗೆ ಬೆಂಬಲ ನೀಡದ ಕಾರಣ ಎಂದಿನಂತೆ ಬಸ್‌ಗಳ ಓಡಾಟವಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...