ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ಕಡೆ ಕರ್ನಾಟಕ ಸರ್ಕಾರ ಗಮನ ಹರಿಸಲಿ

Date:

ಕಳೆದ ಕೆಲ ವರ್ಷಗಳಿಂದಲೂ ಅಲೆಮಾರಿ ಕುರಿಗಾಹಿಗಳು ಮಾಡಿಕೊಂಡು ಬಂದಿರುವ ಹೋರಾಟದ ಫಲವಾಗಿ ರಾಜ್ಯ ಸರ್ಕಾರ ʼಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ (ಕ್ಷೇಮಾಭಿವೃದ್ಧಿ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ಧ ರಕ್ಷಣೆ) ಅಧಿನಿಯಮ 2025 ಅನ್ನು ರೂಪಿಸಲಾಯಿತು. ಅದರ ಫಲವಾಗಿ ಮಂಗಳವಾರ ಕುರಿಗಾಹಿಗಳು ಮುಖ್ಯಮಂತ್ರಿ ನಿವಾಸವಾದ ಕುಮಾರಕೃಪದಲ್ಲಿ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ಮನವಿ ಸಲ್ಲಿಸುವ ಸಲುವಾಗಿ ಬಂದಿದ್ದರು.

- Advertisement -

ಮನವಿಯ ವಿವರ: ಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ಅಧಿನಿಯಮ 2025ರ ಸಮಗ್ರ ಅನುಷ್ಠಾನಕ್ಕಾಗಿ ಅಧಿನಿಯಮದಲ್ಲಿ ಉಲ್ಲೇಖಿಸಿದಂತೆ ಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಮಂಡಳಿ ಹಾಗೂ 2026-27ನೇ ಸಾಲಿನ ಆಯವ್ಯಯದಲ್ಲಿ ಕುರಿಗಾಯಿಗಳ ಶ್ರೇಯೋಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸುವ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ರಾಜ್ಯದಲ್ಲಿರುವ ಅನೇಕ ಶೋಷಿತ ಸಮುದಾಯಗಳು ತಲೆಮಾರುಗಳಿಂದ ಸಾಂಪ್ರದಾಯಿಕವಾಗಿ ಕುರಿಗಾಹಿ ವೃತ್ತಿಯನ್ನು ಅವಲಂಬಿಸಿಕೊಂಡು ಬದುಕು ನಡೆಸುತ್ತಿವೆ. ಬದಲಾದ ಕಾಲಮಾನದಲ್ಲಿ ಕುರಿಗಾಹಿಗಳ ಮೇಲೆ ದೌರ್ಜನ್ಯ, ಕೊಲೆ, ಅತ್ಯಾಚಾರ ಮತ್ತು ಕಳ್ಳತನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕುರಿಗಾರಿಗಳ ರಕ್ಷಣೆಗೆ ವಿಶೇಷ ಕಾನೂನು ಜಾರಿಗೆ ತರಬೇಕೆಂಬ ಕುರಿಗಾಯಗಳ ದೀರ್ಘಕಾಲದ ಹೋರಾಟಕ್ಕೆ ಸ್ಪಂದಿಸಿ ಗಳ ಅಧಿನಿಯಮ 2025‌ ಅನ್ನು ಜಾರಿಗೊಳಿಸುವುದು ಪ್ರಸಂಶನೀಯ.

ಅಲೆಮಾರಿಗಳ ಮೇಲೆ ನಡೆಯುವ ದೌರ್ಜನ್ಯ ಪ್ರಕರಣಗಳ ದೂರುಗಳ ಸ್ವೀಕಾರ ಮತ್ತು ಕಾನೂನಿನ ಪರಿಹಾರತ್ಮಕ ಕ್ರಮಗಳನ್ನು ಕೈಗೊಳ್ಳುವ ಅಧಿಕಾರಿಗಳಿಗೆ ಸೂಚನೆ ಹೋರಡಿಸಬೇಕು ಮತ್ತು ಕುರಿಗಾಹಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಕೊಡಬೇಕೆಂದು ಮುಖ್ಯಮಂತ್ರಿಗಳಿಗೆ ವರದಿ ಸಲ್ಲಿಸಲಾಯಿತು.

ಇದನ್ನೂ ಓದಿ: ಬೆಂಗಳೂರು | ಸಾರಿಗೆ ನೌಕರರ ಮುಷ್ಕರ: ಬೇಡಿಕೆಗಳು ಈಡೇರದಿದ್ದರೆ ಹೋರಾಟ ಮುನ್ನಡೆಸುವ ಎಚ್ಚರಿಕೆ

ವರದಿ ಸಲ್ಲಿಸುವ ಸಮಯದಲ್ಲಿ, ಈ ಹೋರಾಟದ ಮುಂಚೂಣಿ ನಾಯಕರಾದ ಮುಧೋಳ ಯಲ್ಲಪ್ಪ ಹೆಗಡೆ, ಕುರಿಗಾಯಿಗಳಾದ ಬಾಗಲಕೋಟೆ ಮಂಜಪ್ಪ ಗುರುರಪ್ಪ ಸೂರಣ್ಣರ್, ಮಾಳಪ್ಪ ತಿಪ್ಪಣ್ಣ ದಾವಣೆ, ಬೆಳಗಾವಿ ಲಕ್ಷ್ಮಣ ಫಕೀರಪ್ಪ ಕಟ್ಟಿಕಾರ, ಹಾವೇರಿ ಜಿಲ್ಲೆಯ ಮಂಜುನಾಥ ಅಪ್ಪಣ್ಣ ಹಿರುವೆ ದ್ರಾವಿಡ ಕನ್ನಡಿಗರು ಚಳುವಳಿಯ ಮಂಡ್ಯ ಅಭಿ ಒಕ್ಕಲಿಗ, ಕಾನೂನು ವಿದ್ಯಾರ್ಥಿ ಸಚಿನ್ ಮುಂತಾದವರು ಉಪಸ್ಥಿತರಿದ್ದರು.

ವರದಿ: ದರ್ಶನ್ ಕುರುಬಾಸ್
ಸ್ನಾತಕೋತ್ತರ ಪತ್ರಿಕೋದ್ಯಮ ವಿದ್ಯಾರ್ಥಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...