ಕೆಐಎ ವಿಮಾನ ನಿಲ್ದಾಣ | ಪ್ರಯಾಣಿಕರಿಗಾಗಿ ಹೊಸ ಎಲಿವೇಟೆಡ್ ವಾಕ್‌ವೇ

Date:

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಮತ್ತು ಸಂದರ್ಶಕರ ಅನುಕೂಲಕ್ಕಾಗಿ ಹೊಸ ಎಲಿವೇಟೆಡ್ ವಾಕ್‌ವೇಯನ್ನು ಪ್ರಾರಂಭಿಸಿದೆ. ಹೊಸ ವಾಕ್‌ವೇ ಟರ್ಮಿನಲ್ 1 ರಿಂದ P4 ಪಾರ್ಕಿಂಗ್ ಅನ್ನು ಸಂಪರ್ಕಿಸುತ್ತದೆ ಎಂದು ಕೆಐಎ ತಿಳಿಸಿದೆ.

“ಟರ್ಮಿನಲ್ 1 ಕಡೆಗೆ ಅಥವಾ P4 ಪಾರ್ಕಿಂಗ್ ಕಡೆಗೆ ನಡೆಯುವ ಪಾದಚಾರಿಗಳಿಗೆ ತಡೆರಹಿತ ಅನುಭವವನ್ನು ನೀಡಲು 420 ಮೀಟರ್ ನಡಿಗೆ ಮಾರ್ಗವನ್ನು ವಿನ್ಯಾಸಗೊಳಿಸಲಾಗಿದೆ. ಆಧುನಿಕ ವಿನ್ಯಾಸದೊಂದಿಗೆ ಈ ವಾಕ್‌ ವೇ ನಿರ್ಮಾಣ ಮಾಡಲಾಗಿದೆ. ಪ್ರಯಾಣಿಕರು ಚಲಿಸುವ ಕಾಲುದಾರಿಗಳು, ಎಲಿವೇಟರ್‌ಗಳು ಮತ್ತು ಎಸ್ಕಲೇಟರ್‌ಗಳಂತಹ ಪ್ರಯಾಣಿಕರ ಸ್ನೇಹಿ ಸೌಕರ್ಯಗಳು ಪ್ರಯಾಣಿಕರು ಸುಲಭ ಮತ್ತು ಆರಾಮದಾಯಕವಾದ ನಡಿಗೆಯನ್ನು ಅನುಭವಿಸಬಹುದು” ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫುಟ್‌ಪಾತ್ ನಿರ್ಮಾಣಕ್ಕೆ ಬೇಕು ₹93 ಕೋಟಿ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಹಿರಿಯ ನಾಗರಿಕ ಮತ್ತು ಕಡಿಮೆ ಚಲನಶೀಲತೆ ಹೊಂದಿರುವ ವ್ಯಕ್ತಿಗಳ ಸ್ನೇಹಿಯಾಗಿದೆ. ಕಾಲ್ನಡಿಗೆಯಲ್ಲಿ ಸುರಕ್ಷಿತ ಪಾದಚಾರಿ ಕಾರಿಡಾರ್ ಮತ್ತು ರಾತ್ರಿಯಿಡಿ ಸಾಕಷ್ಟು ಬೆಳಕು ಸುರಕ್ಷಿತ ಮತ್ತು ಆರಾಮದಾಯಕ ವಾತಾವರಣವಿದೆ. ಬಿಎಲ್‌ಆರ್ ನಿರಂತರ ಆವಿಷ್ಕಾರಗಳ ಮೂಲಕ ಪ್ರಯಾಣಿಕರಿಗೆ ಮರೆಯಲಾಗದ ಅನುಭವಗಳನ್ನು ನೀಡುತ್ತದೆ” ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಭದ್ರಕೋಟೆ ಬೆಂ. ದಕ್ಷಿಣದ ಮತದಾರರು ಹೇಳುತ್ತಿರೋದೇನು?

ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಏ.26 ರಂದು...

ವಿಶೇಷ ಜಾತ್ರೆ | ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಬಿರು ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ದಿನದಿಂದ ದಿನಕ್ಕೆ...

ನೇಹಾ ಹತ್ಯೆ | ನನ್ನೊಂದಿಗೆ ಮಾತನಾಡಲು ನಿರಾಕರಿಸಿದ್ದಕ್ಕೆ ಕೊಲೆ ಮಾಡಿದೆ ಎಂದ ಆರೋಪಿ ಫಯಾಜ್ – ವರದಿ

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ....

ಬೆಂಗಳೂರು | ಗನ್ ಇಟ್ಕೊಂಡು ಸಿಎಂಗೆ ಹಾರ : ಪಿಎಸ್​ಐ ಸೇರಿ ನಾಲ್ವರು ಅಮಾನತು

ಪ್ರಚಾರದ ವೇಳೆ ಓರ್ವ ಗನ ಇಟ್ಟುಕೊಂಡು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಹಾರ...