ಕೆಐಎನಲ್ಲಿ ₹30 ಕೋಟಿ ಮೌಲ್ಯದ 2 ಕೆಜಿ ಕೊಕೇನ್ ವಶ

Date:

  • ತಪಾಸಣೆ ವೇಳೆ ಮಹಿಳೆಯ ಹ್ಯಾಂಡ್‌ ಬ್ಯಾಗ್‌ನಲ್ಲಿ ಕೊಕೇನ್ ಪತ್ತೆ
  • ಬೆಂಗಳೂರಿಗೆ ಆಫ್ರಿಕಾದಿಂದ ದೊಡ್ಡ ಪ್ರಮಾಣದಲ್ಲಿ ಕೊಕೇನ್ ಕಳ್ಳಸಾಗಣೆ

ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ₹30 ಕೋಟಿ ಮೌಲ್ಯದ 2 ಕೆಜಿ ಕೊಕೇನ್ ಅನ್ನು ಕಂದಾಯ ಗುಪ್ತಚರ ನಿರ್ದೇಶನಾಲಯದ (ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

- Advertisement -

ಲೈಬೀರಿಯನ್ ಮಹಿಳೆ ಮೇ 27ರಂದು ಬೆಳಿಗ್ಗೆ ಆಫ್ರಿಕಾ ಖಂಡದ ಅಡಿಸ್ ಅಬಾಬಾ ಇಥಿಯೋಪಿಯಾ ದೇಶದಿಂದ ಬೆಂಗಳೂರಿಗೆ ಇಥಿಯೋಪಿಯನ್ ಏರ್‌ಲೈನ್ಸ್ ಮೂಲಕ ಬಂದಿದ್ದಾರೆ. ಅವರು ಪ್ರವಾಸಿ ವೀಸಾವನ್ನು ಹೊಂದಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ನಿಲ್ದಾಣಕ್ಕೆ ಬಂದಿಳಿದ ವೇಳೆ ಮಹಿಳೆ ಅನುಮಾನಾಸ್ಪಾದವಾಗಿ ವರ್ತಿಸುತ್ತಿರುವುದನ್ನು ಕಂಡ ಅಧಿಕಾರಿಗಳು ಆಕೆಯನ್ನು ತಪಾಸಣೆಗೆ ಒಳಪಡಿಸಿದ್ದು, ಮಹಿಳೆಯ ಹ್ಯಾಂಡ್‌ ಬ್ಯಾಗ್‌ನಲ್ಲಿ ಕೊಕೇನ್ ಪತ್ತೆಯಾಗಿದೆ.

ಸದ್ಯ ಮಹಿಳೆಯನ್ನು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ ಆಕ್ಟ್ ಅಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಿಂಗಳೊಳಗೆ ಉಳಿದ 19 ‘ನಮ್ಮ ಕ್ಲಿನಿಕ್’ ಆರಂಭ

ಬಂಧಿತ ಮಹಿಳೆ ಮೊದಲ ಬಾರಿಗೆ ಭಾರತಕ್ಕೆ ಭೇಟಿ ನೀಡಿದ್ದು, ಬೆಂಗಳೂರಿನಿಂದ ನಾನಾ ನಗರಗಳಿಗೆ ತೆರಳಲು ಇಚ್ಛಿಸಿದ್ದರು ಎಂಬುದು ತನಿಖೆಯಿಂದ ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...