ಟಿಕೆಟ್‌ ರಹಿತ ಪ್ರಯಾಣ: ₹5,54,832 ದಂಡ ವಸೂಲಿ ಮಾಡಿದ ಕೆಎಸ್‌ಆರ್‌ಟಿಸಿ

Date:

  • ಟಿಕೆಟ್‌ ರಹಿತ 3,415 ಪ್ರಯಾಣಿಕರಿಗೆ ದಂಡ ವಿಧಿಸಿದ ನಿಗಮ
  • ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44,540 ವಾಹನಗಳ ತನಿಖೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಬಸ್‌ಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡಿದ ಪ್ರಯಾಣಿಕರಿಂದ ತನಿಖಾ ತಂಡಗಳು ₹5,54,832 ದಂಡ ವಸೂಲಿ ಮಾಡಿವೆ ಎಂದು ಸಂಸ್ಥೆ ಹೇಳಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಕೆಎಸ್‌ಆರ್‌ಟಿಸಿ, “2023ರ ಎಪ್ರಿಲ್‌ ತಿಂಗಳಲ್ಲಿ ನಿಗಮದ ತನಿಖಾ ತಂಡಗಳು ತಪಾಸಣಾ ಕಾರ್ಯವನ್ನು ಕೈಗೊಂಡು ಒಟ್ಟು 3,415 ಪ್ರಯಾಣಿಕರಿಗೆ ದಂಡ ವಿಧಿಸಿವೆ” ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

“ನಿಗಮದ ವ್ಯಾಪ್ತಿಯಲ್ಲಿ ಸಂಚರಿಸುವ 44,540 ವಾಹನಗಳನ್ನು ತನಿಖೆಗೊಳಪಡಿಸಿ, 3070 ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. 3415 ಟಿಕೆಟ್‌ ರಹಿತ ಪ್ರಯಾಣಿಕರಿಂದ ₹5,54,832 ದಂಡವನ್ನು ವಸೂಲಿ ಮಾಡಲಾಗಿದೆ. ನಿಗಮದ ಆದಾಯದಲ್ಲಿ ಸೋರಿಕೆಯಾಗುತ್ತಿದ್ದ ₹2,38,803 ಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದು, ತಪ್ಪಿತಸ್ಥರ ವಿರುದ್ಧ ಇಲಾಖಾ ರೀತ್ಯಾ ಸೂಕ್ತ ಶಿಸ್ತಿನ ಕ್ರಮವನ್ನು ಜರುಗಿಸಲಾಗಿದೆ” ಎಂದು ಮಾಹಿತಿ ನೀಡಿದೆ.

ಈ ಸುದ್ದಿ ಓದಿದ್ದೀರಾ? ನೆಟ್ಟಾರು ಪತ್ನಿ ಉದ್ಯೋಗ ರದ್ದು | ಬಿಜೆಪಿ ಕೀಳು ಮಟ್ಟದ ರಾಜಕೀಯ ಮಾಡಿದೆ: ಕಾಂಗ್ರೆಸ್‌ ಮುಖಂಡ

ಸಾರ್ವಜನಿಕ ಪ್ರಯಾಣಿಕರು ಬಸ್‌ನಲ್ಲಿ ಪ್ರಯಾಣಿಸುವಾಗ ಸರಿಯಾದ ಟಿಕೆಟ್‌/ಪಾಸ್‌ ಪಡೆದು ಪ್ರಯಾಣ ಮಾಡುವಂತೆ ನಿಗಮವು ಪ್ರಯಾಣಿಕರಲ್ಲಿ ಮನವಿ ಮಾಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...