ಲಗ್ಗೆರೆ | ಜೆಡಿಎಸ್ ನಾಯಕ ಅಂದಾನಪ್ಪ ನಿವಾಸದಲ್ಲಿ ವಾಚ್‌ಮ್ಯಾನ್ ಆತ್ಮಹತ್ಯೆ

Date:

ಜೆಡಿಎಸ್ ಮುಖಂಡ ಅಂದಾನಪ್ಪ ಅವರ ಬೆಂಗಳೂರಿನ ಲಗ್ಗೆರೆ ನಿವಾಸದಲ್ಲಿ ವಾಚ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಗುರುವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವರದಿಯಾಗಿದೆ.

- Advertisement -

ಮೃತರನ್ನು ಹಾಸನ ಜಿಲ್ಲೆಯ ಅರಸೀಕೆರೆ ನಿವಾಸಿ ನಾಗರಾಜ್ (65) ಎಂದು ಗುರುತಿಸಲಾಗಿದೆ. ಕಳೆದ ನಾಲ್ಕು-ಐದು ವರ್ಷಗಳಿಂದ ಅಂದಾನಪ್ಪ ಅವರ ಲಗ್ಗೆರೆ ಬಳಿಯಿರುವ ಮನೆಯಲ್ಲಿ ವಾಚ್‌ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

7 ದಿನಗಳಲ್ಲಿ 8 ಇ-ಮೇಲ್‌ಗಳು; ಆದರೂ ಮತಪಟ್ಟಿಯಲ್ಲಿ ಉಳಿಯಲಿಲ್ಲ...

90 ಕೋಟಿಗೂ ಹೆಚ್ಚು ಮತದಾರರನ್ನು ಹೊಂದಿರುವ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದಲ್ಲಿ 97 ಮತದಾರರು ಎಂಬ ಸಂಖ್ಯೆ ಅತಿ ಚಿಕ್ಕದಾಗಿ ಕಾಣಬಹುದು. ಆದರೆ, ಗೋವಾದ ಈ 97 ಮತದಾರರ ಪ್ರಕರಣವು ಚುನಾವಣಾ ಆಯೋಗದ ಕಾರ್ಯವಿಧಾನ,...

ಮತದಾರರ ಪಟ್ಟಿ: ನಿರ್ಧಾರ ತೆಗೆದುಕೊಳ್ಳುವುದು, ಜಾರಿಗೆ ತರುವುದು ಯಾರು?

ಗೋವಾದ 97 ಮತದಾರರ ಪ್ರಕರಣ ಚುನಾವಣಾ ವ್ಯವಸ್ಥೆಯ ಮುಂದಿರುವ ಒಂದು ಮಹತ್ವದ ಪ್ರಶ್ನೆಯನ್ನು ಎದುರುತರುತ್ತದೆ: ಸ್ಥಳೀಯ ಮಟ್ಟದ ಮತದಾರರ ನೋಂದಣಿ ಅಧಿಕಾರಿಗಳು (ERO) ದಾಖಲೆಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಯಲ್ಲಿ ಸೇರಿಸಲು ಅರ್ಹರೆಂದು ಕಂಡುಕೊಂಡ...

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಇಂದು ಬೆಳಗ್ಗೆ ಕಟ್ಟಡದ ಆವರಣದಲ್ಲಿದ್ದ ಸ್ಟಾರ್‌ಫ್ರೂಟ್ ಮರಕ್ಕೆ ನೇಣುಬಿಗಿದುಕೊಂಡು ನಾಗರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಪೊಲೀಸರು ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

Advertisements
ಆತ್ಮಹತ್ಯೆ ಪರಿಹಾರವಲ್ಲ 5 4
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

EC ಒಳಜಗಳ | ಗ್ಯಾನೇಶ್‌ ಕುಮಾರ್‌ ಎಡವಟ್ಟುಗಳಿಗೆ ಆಕ್ಷೇಪಗಳ ಸರಮಾಲೆ

SIR ವಿಚಾರದಲ್ಲಿ ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯ ಬಹಿರಂಗಗೊಂಡ ಬೆನ್ನಲ್ಲೇ, ಮುಖ್ಯ ಚುನಾವಣಾ...

ಏಷ್ಯನ್ ಗೇಮ್ಸ್: ಜಪಾನ್ ಅಂಗಳದಲ್ಲಿ ಭಾರತದ ಭರ್ಜರಿ ಪ್ರದರ್ಶನ; ಶೂಟರ್‌ಗಳ ಕಮಾಲ್, ಕ್ರಿಕೆಟ್‌ನಲ್ಲಿ ಮಿನುಗಿದ ಚಿನ್ನ

ಜಪಾನ್‌ನ ಐಚಿ–ನಾಗೋಯಾದಲ್ಲಿ ಅತ್ಯಂತ ಅದ್ದೂರಿಯಾಗಿ ನಡೆಯುತ್ತಿರುವ 20ನೇ ಆವೃತ್ತಿಯ ಏಷ್ಯನ್ ಗೇಮ್ಸ್...

ಈ ದಿನ ಸಂಪಾದಕೀಯ | ಬಿಜೆಪಿ, ಭಕ್ತರು ಮತ್ತು ಸಾರ್ವಜನಿಕ ಸಭ್ಯತೆ

ದೇಶದ ರಾಜಕೀಯ ಇತಿಹಾಸವನ್ನು ತಿಳಿಯದ, ಮಹನೀಯರ ನಡೆ-ನುಡಿಗಳನ್ನು ಅರಿಯದ; ಅರಿತರೂ ಅಳವಡಿಸಿಕೊಳ್ಳದ...