ರಾಜ್ಯದ ಹಲವೆಡೆ ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Date:

ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳ್ಲಿ 24 ಗಂಟೆಯೊಳಗೆ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ (30-40 ಕಿ.ಮೀ.) ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಜಿಲ್ಲಾದ್ಯಂತ ಹಲವೆಡೆ ನಿರಂತರ ಗಾಳಿಯೊಂದಿಗೆ(30-40 ಕಿ.ಮೀ.) ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

- Advertisement -

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಉತ್ತರ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದು ಅಥವಾ ಎರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, 64.5 ಮಿಮೀನಿಂದ 115. 4 ಮಿಮೀವರೆಗೂ ಮಳೆಯಾಗುವುದಾಗಿ ಅಂದಾಜಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆ ಕಾರಣದಿಂದ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಕೊಡಗಿನಲ್ಲಿ ಪಡಿತರಕ್ಕೆ ಜಾತಿ ಪ್ರಮಾಣ ಪತ್ರ ಮ್ಯಾಪಿಂಗ್: ಬಡವರ ಬದುಕಿಗೆ ಹೊಸ ಸಂಕಷ್ಟವೇ?

ಶಿವಮೊಗ್ಗ, ಬಳ್ಳಾರಿ, ಬೆಂಗಳೂರು(ಗ್ರಾಮಾಂತರ), ಬೆಂಗಳೂರು(ನಗರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ವಿಜಯನಗರ, ಮೈಸೂರು, ರಾಮನಗರ, ಮೈಸೂರು ಜಿಲ್ಲೆಗಳ ಹಲವೆಡೆ ನಿರಂತರ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ಕಬ್ಬು ಬೆಳೆಗಾರರ ಸಮಸ್ಯೆ ಪರಿಹಾರ ಎಲ್ಲರ ಜವಾಬ್ದಾರಿ: ಡಿ.ಕೆ. ಶಿವಕುಮಾರ್

ಕನಿಷ್ಠ ಬೆಂಬಲ ಬೆಲೆ ಸೇರಿದಂತೆ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಕೇವಲ...