ಮಹಾಧರಣಿ | ಎರಡನೇ ಸ್ವಾತಂತ್ರ್ಯ ಹೋರಾಟ ಕಟ್ಟಬೇಕಿದೆ: ಎಸ್‌.ಆರ್ ಹಿರೇಮಠ್

Date:

ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ‘ಪೂರ್ಣ ಸ್ವರಾಜ್ಯ’ ಎಂಬ ಪ್ರತಿಜ್ಞೆಯನ್ನು ಘೋಷಿಸಿದ್ದರು. ಅದರ ಉದ್ದೇಶ, ದೇಶದ ಪ್ರತಿಯೊಬ್ಬ ಪ್ರಜೆಯೂ ಗೌರವಯುವ ಬದುಕನ್ನ ಕಟ್ಟಿಕೊಳ್ಳಬೇಕೆಂಬುದಾಗಿತ್ತು. ಯಾವ ಸರ್ಕಾರ ಜನರನ್ನು ಶೋಷಣೆ ಮಾಡುತ್ತದೆಯೋ, ಅಂತಹ ಸರ್ಕಾರವನ್ನು ಕಿತ್ತೊಗೆಯಬೇಕು ಎಂದೂ ಆ ಹೋರಾಟಗಾರರು ಹೇಳಿದ್ದರು. ಈಗ ನಾವೂ ‘ಚಲೇ ಜಾವ್’ ಚಳುವಳಿಯನ್ನ ಮಾಡಬೇಕಿದೆ ಎಂದು ಹಿರಿಯ ಹೋರಾಟಗಾರ ಎಸ್‌.ಆರ್ ಹಿರೇಮಠ್ ಹೇಳಿದ್ದಾರೆ.

- Advertisement -

“ಅಂಬೇಡ್ಕರ್ ಅವರು ಸಂವಿಧಾನದ ರಾಜ್ಯ ನಿರ್ದೇಶಕ ತತ್ವಗಳಲ್ಲಿ ಸರ್ಕಾರಗಳು ಜನಪರವಾದ ನೀತಿಗಳನ್ನು ತರಬೇಕು ಎಂದು ಹೇಳಿದ್ದಾರೆ. ಆದರೆ, ಅವರ ಆಶಯಕ್ಕೆ ವಿರೋಧವಾಗಿ ನೀತಿಗಳು ಜಾರಿಯಾಗುತ್ತಿವೆ. ಅದಾನಿ, ಅಂಬಾನಿಗಳಂತಹ ಬಂಡವಾಳಿಗರ ಸಂಪತ್ತು ಹೆಚ್ಚುತ್ತಿವೆ. ಸುಳ್ಳು ಭರವಸೆಗಳನ್ನು ನೀಡಿ, ಜನರನ್ನು ಸರ್ಕಾರಗಳು ಯಾಮಾರಿಸುತ್ತಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಈಗ ಎರಡನೇ ಸ್ವಾತಂತ್ರ್ಯ ಹೋರಾಟವನ್ನ ನಾವೆಲ್ಲರೂ ಮಾಡಬೇಕಾಗಿದೆ. ಕೋಮುವಾದಿ, ಬಂಡವಾಳಶಾಹಿ ಪರವಾದ ಬಿಜೆಪಿ ಸರ್ಕಾರವನ್ನು ಸೋಲಿಸಬೇಕಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಿದ್ದೇವೆ. ಆದರೆ, ಅವರು ಮುಂದೆ ಮತ್ತೆ ಮುನ್ನೆಲೆಗೆ ಬರುತ್ತಾರೆ. ಹೀಗಾಗಿ, ಸುದೀರ್ಘ ಹೋರಾಟಗಳು ಕೋಮುವಾದಿ, ಬಂಡವಾಳಶಾಹಿಗಳ ವಿರುದ್ಧ ನಡೆಯಬೇಕಿದೆ. ರಾಷ್ಟ್ರವನ್ನ ಕಟ್ಟುವಲ್ಲಿ ನಾವೆಲ್ಲರೂ ದುಡಿಯಬೇಕಿದೆ” ಎಂದು ಎಸ್‌.ಆರ್ ಹಿರೇಮಠ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...