ಮಹಾಧರಣಿ | ದೇಶದ ಜನರ ಅನಾರೋಗ್ಯದಲ್ಲೂ ಮೋದಿ ಸರ್ಕಾರ ಲೂಟಿ ಮಾಡಿದೆ: ರವಿ ಪುಣಚ

Date:

ರಾಜ್ಯದಲ್ಲಿ ಅಥವಾ ದೇಶದಲ್ಲಿ ಅತಿವೃಷ್ಠಿ, ಅನಾವೃಷ್ಠಿ ಬಂದರೆ ಆಳುವವರಿಗೆ ಹಬ್ಬ ಎಂಬ ಮಾತುಗಳಿದ್ದವು. ಸರ್ಕಾರಗಳು ಪರಿಹಾರದ ಹೆಸರಿನಲ್ಲಿ ಲೂಟಿ ಮಾಡುತ್ತವೆ ಎಂಬ ಆರೋಪಿಗಳಿದ್ದವು. ಆದರೆ, ಈಗ ದೇಶದ ಜನರ ಅನಾರೋಗ್ಯದಲ್ಲೂ ಮೋದಿ ಸರ್ಕಾರ ಲೂಟಿ ಮಾಡುತ್ತಿದೆ. ಕೊರೊನಾ ಸಮಯದಲ್ಲಿ ಕೇಂದ್ರ ಸರ್ಕಾರ 20 ಲಕ್ಷ ಕೋಟಿ ರೂ. ಘೋಷಿಸಿತ್ತು. ಆದರೆ, ಅದರ ಫಲ ಯಾರಿಗೆ ದೊರೆಯಿತು ಎಂದು ರೈತ ಹೋರಾಟಗಾರ ರವಿಕುಮಾರ್ ಪುಣಚ ಹೇಳಿದ್ದಾರೆ.

- Advertisement -

ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳು ನಡೆಸುತ್ತಿರುವ ಮಹಾಧರಣಿಯಲ್ಲಿ ಅವರು ಮಾತನಾಡಿದರು. “ಪ್ರಧಾನಮಂತ್ರಿ ಫಲಸ್ ಭೀಮಾ ಯೋಜನೆಯ ಹೆಸರಿನಲ್ಲಿಯೂ ಲೂಟಿ ನಡೆಯುತ್ತಿದೆ. ದುಡಿಮೆ ಅವಧಿಯನ್ನು 12 ಗಂಟೆಗಳಿಗೆ ವಿಸ್ತರಿಸಿ, ಕಾರ್ಮಿಕರ ಶ್ರಮದ ಲೂಟಿಯೂ ನಡೆಯುತ್ತಿದೆ. ಇದನ್ನ ತಡೆಯಲು ಸಂಘರ್ಷವನ್ನು ಮಾಡಬೇಕಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

“ಭಾರತ ಎಂದು ಹೇಳಿದರೆ ಹೊಸ ವ್ಯಾಖ್ಯಾನ ನೀಡುವ ಪ್ರಯತ್ನ ಮೋದಿ ಸರ್ಕಾರ ಮಾಡುತ್ತಿದೆ. ಅಖಂಡ ಭಾರತ ಎಂದು ಹೇಳುತ್ತಾ, ರಾಜ್ಯಗಳಿಗೆ ಇರುವ ಅಧಿಕಾರವನ್ನು ಕಿತ್ತು ರಾಜ್ಯದ ಸಂಪತ್ತನ್ನು ಕಾರ್ಪೋರೇಟ್‌ಗಳಿಗೆ ಲೂಟಿ ಮಾಡುವ ಅವಕಾಶ ಮೋದಿ ಸರ್ಕಾರ ನೀಡುತ್ತಿದೆ. ನಾವು ಈ ದೇಶದ ಮಾಲಿಕರು, ಅವರು ನಮ್ಮ ಸೇವಕರಾಗಿದ್ದಾರೆ. ನೀಟ್‌ ಸೇರಿದಂತೆ ಹಲವಾರು ಕಾನೂನು ತಂದು ಇಲ್ಲಿನ ಯುವಕರಿಗೆ ಉದ್ಯೋಗ ನೀಡುವ ಅವಕಾಶ ಕೂಡಾ ಇಲ್ಲದಂತೆ ಈ ಸರ್ಕಾರ ಮಾಡಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ ಕತ್ತಲಲ್ಲಿ ಬಾಣಂತಿಯರು, ಮಕ್ಕಳು

ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಬಾಣಂತಿ ಮತ್ತು...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...