ಬೆಂಗಳೂರು | ಕ್ಯಾಬ್ ಚಾಲಕರಿಗೆ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯ ಬಂಧನ

Date:

  • ಆರೋಪಿಯನ್ನು ಬಂಧಿಸಿದ ಬಾಣಸವಾಡಿ ಪೊಲೀಸರು
  • ನಿರ್ಜನ ಪ್ರದೇಶದಲ್ಲಿ ಕರೆದುಕೊಂಡು ಹೋಗಿ ಚಾಕು ತೋರಿಸಿ ಸುಲಿಗೆ

ರಾಜ್ಯ ರಾಜಧಾನಿ ಬೆಂಗಳೂರಿಗೆ ಹಲವಾರು ಜನ ದುಡಿಮೆಗಾಗಿ ಬಂದಿದ್ದು, ಓಲಾ, ಉಬರ್ ಚಾಲಕರಾಗಿ ಜೀವನ ಸಾಗಿಸುತ್ತಿದ್ದಾರೆ. ಇಲ್ಲೊಬ್ಬ ಖತರ್ನಾಕ್ ಕಳ್ಳ ಪ್ರಯಾಣಿಕನ ಸೋಗು ಹಾಕಿಕೊಂಡು ಕ್ಯಾಬ್ ಬುಕ್ ಮಾಡಿ ಸ್ವಲ್ಪ ದೂರ ತೆರಳಿದ ನಂತರ ನಿರ್ಜನ ಪ್ರದೇಶದಲ್ಲಿ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ವಿನಯ್ ಬಂಧಿತ ಆರೋಪಿ. ಬಾಣಸವಾಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತನು ಪ್ರಯಾಣಿಕರ ರೀತಿ ಓಲಾ ಅಥವಾ ಉಬರ್ ಕ್ಯಾಬ್ ಬುಕ್ ಮಾಡಿ ಸ್ವಲ್ಪ ದೂರದ ವರೆಗೆ ತೆರಳಿ ನಂತರ ಯಾರು ಇಲ್ಲದ ನಿರ್ಜನ ಪ್ರದೇಶದಲ್ಲಿ ಕರೆದುಕೊಂಡು ಹೋಗಿ ಚಾಕು ತೋರಿಸಿ ಸುಲಿಗೆ ಮಾಡುತ್ತಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಈ ಸುದ್ದಿ ಓದಿದ್ದಾರೆ? ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಡ್ರೋನ್ ಕ್ಯಾಮರಾ ಬಳಕೆ : ಗೃಹ ಸಚಿವ ಜಿ ಪರಮೇಶ್ವರ್

ಈ ವೇಳೆ ಪೊಲೀಸರಿಗೆ ದೂರು ಕೊಡದಂತೆ ಹೆದರಿಸುತ್ತಿದ್ದನು. ಎಚ್​ಎಎಲ್, ಬಾಣಸವಾಡಿ, ಹೈ ಗ್ರೌಂಡ್ಸ್ ಹಾಗೂ ಎಂ.ಜಿ ರೋಡ್ ಭಾಗಗಳಿಂದ ಕ್ಯಾಬ್ ಬುಕ್ ಮಾಡುತ್ತಿದ್ದನು. ನಿರ್ಜನ ಪ್ರದೇಶಕ್ಕೆ ತೆರಳಿದ ನಂತರ ಕ್ಯಾಬ್ ಚಾಲಕನಿಗೆ ಬೆದರಿಕೆ ಹಾಕಿ ಅವರ ಕುಟುಂಬಸ್ಥರಿಗೆ ಕರೆ ಮಾಡಿಸಿ, ಹುಷಾರಿಲ್ಲ ಆಸ್ಪತ್ರೆಗೆ ಸೇರಿದ್ದೀನಿ, ಹಣ ಹಾಕಿ ಎಂದು ಕೇಳಿಸುತ್ತಿದ್ದನು. ಪೊಲೀಸ್ ವಿಚಾರಣೆ ಬಳಿಕ ಮತ್ತೆ ನಾಲ್ಕು ಸುಲಿಗೆ ಪ್ರಕರಣಗಳು ಬೆಳಕಿಗೆ ಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...