ಬೆಂಗಳೂರು | ಕುಡಿಯಲು ಹಣ ಕೊಡದಿದ್ದಕ್ಕೆ ಹೆತ್ತ ತಾಯಿಯನ್ನೆ ಕೊಂದ ಮಗ

Date:

ಕುಡಿಯಲು ಹಣ ಕೊಡದಿದ್ದಕ್ಕೆ ಹೆತ್ತ ತಾಯಿಯನ್ನೇ ಮಗನೊಬ್ಬ ರಾಡ್‍ನಿಂದ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಬೆಂಗಳೂರು ನಗರದ ಬಗಲಗುಂಟೆಯ ಮುನೇಶ್ವರ ನಗರದಲ್ಲಿ ನಡೆದಿದೆ.

- Advertisement -

ಹತ್ಯೆಯಾದ ವೃದ್ಧೆಯನ್ನು ಶಾಂತಬಾಯಿ (82) ಎಂದು ಗುರುತಿಸಲಾಗಿದೆ. ಮಹೆಂದ್ರ ಸಿಂಗ್ (52) ಕೊಲೆಗೈದ ಆರೋಪಿ. ಗುರುವಾರ (ಏ.10) ತಾಯಿ ಹಾಗೂ ಮಗನ ನಡುವೆ ಹಣದ ವಿಚಾರಕ್ಕೆ ಜಗಳ ನಡೆದಿದೆ. ಈ ವೇಳೆ ಆತ ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆನ್​​ಲೈನ್​​ ಗೇಮಿಂಗ್-ಬೆಟ್ಟಿಂಗ್‌ಗೆ ಕಡಿವಾಣ ಹಾಕಿ, ಕಾಯ್ದೆ ರೂಪಿಸುವ ಅಗತ್ಯವಿದೆ

ಮಂಹೇಂದ್ರ ಸಿಂಗ್ ಕುಡಿತದ ಚಟಕ್ಕೆ ಬಿದ್ದು ಕೆಲಸಕ್ಕೆ ಹೋಗದೆ ಅಲೆಯುತ್ತಿದ್ದ. ಅಲ್ಲದೇ ನಿತ್ಯ ಹಣಕ್ಕಾಗಿ ತಾಯಿಗೆ ಹಿಂಸೆ ನೀಡಿ ನಿಂದಿಸುತ್ತಿದ್ದ ಎಂದು ತಿಳಿದು ಬಂದಿದೆ.

ಆರೋಪಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಈ ಸಂಬಂಧ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದ್ರಾವಿಡ ಸಂಸ್ಕೃತಿ ಉಳಿಸಲು ಮಹಿಷಾ ದಸರಾ ಆಚರಣೆ

ಡಾ. ಬಿ.ಆರ್. ಅಂಬೇಡ್ಕರ್ ಭೀಮವಾದ ಸೇನೆ (ರಿ) ವತಿಯಿಂದ ನಾಲ್ಕನೇ ವರ್ಷದ...

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ 100 ಅಂಕಗಳ ಸಾಮಾನ್ಯ ಕನ್ನಡ ಪತ್ರಿಕೆ ಕಡ್ಡಾಯಕ್ಕೆ ಆಗ್ರಹ

ರಾಜ್ಯದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಈ ಹಿಂದಿನಂತೆ 100 ಅಂಕಗಳ 'ಸಾಮಾನ್ಯ ಕನ್ನಡ'...

ರೋಹನ್ ಕಾರ್ಪೋರೇಶನ್‌ನ ನೂತನ ಕಚೇರಿ ಉದ್ಘಾಟನೆ: ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್

ನ. 6ರಿಂದ ಮೂರು ದಿನಗಳ ಪ್ರಾಜೆಕ್ಟ್ ಎಕ್ಸಿಬಿಷನ್; ವಿಶೇಷ ದರಗಳಲ್ಲಿ ಖರೀದಿಗೆ...

ಬೆಂಗಳೂರಿನಲ್ಲಿ ಪತ್ನಿಯ ಕುಟುಂಬದ 7 ಜನರನ್ನು ಒರಳು ಕಲ್ಲಿನಿಂದ ಜಜ್ಜಿ ಕೊಂದ ಕ್ಯಾಬ್ ಚಾಲಕ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 45 ವರ್ಷದ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿಯ...