ಬೆಂಗಳೂರು | ಅನಿಲ ಕಂಪನಿ ಗೋಡೌನ್‌ನಲ್ಲಿ ಭಾರಿ ಅಗ್ನಿ ಅವಘಡ

Date:

ಬೆಂಗಳೂರು ನಗರದ ಹೊರವಲಯದಲ್ಲಿರುವ ಅನಿಲ ಕಂಪನಿ ಗೋಡೌನ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಮಂಗಳವಾರ ಬೆಳಿಗ್ಗೆ ಘಟನೆ ನಡೆದಿದೆ ಎಂದು ವರದಿಯಾಗಿದೆ.

- Advertisement -

ಈ ಘಟನೆಯ ಬಗ್ಗೆ ಬೆಳಗಿನ ಜಾವ 3:30 ಕ್ಕೆ ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಲಾಗಿದೆ. ನಂತರ 11 ಟೆಂಡರ್‌ಗಳನ್ನು ಸ್ಥಳಕ್ಕೆ ರವಾನಿಸಲಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನು ಓದಿದ್ದೀರಾ? ಬೆಂಗಳೂರು | ಅಗ್ನಿ ಅವಘಡ: ₹5 ಕೋಟಿ ಮೌಲ್ಯದ ಬಟ್ಟೆ, 40 ಬೈಕ್ ಭಸ್ಮ

ಅಗ್ನಿ ನಂದಿಸುವ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಮತ್ತು ಇಲ್ಲಿಯವರೆಗೆ ಯಾವುದೇ ಸಾವುನೋವುಗಳ ವರದಿಯಾಗಿಲ್ಲ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ನೆಲಮಂಗಲ ಆರ್‌ಟಿಒ ಬಳಿಯ ಅಡ್ಕಮಾರನಹಳ್ಳಿಯಲ್ಲಿರುವ ಗೋಡೌನ್ ಮತ್ತು ಸುತ್ತಮುತ್ತ ಭಾರಿ ಹೊಗೆ ಆವರಿಸಿಕೊಂಡಿದೆ. ಸದ್ಯ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ. “ಶೇಖರಣಾ ಗೋಡೌನ್‌ನಲ್ಲಿ ತೈಲ ಮತ್ತು ಇತರ ವಸ್ತುಗಳಿವೆ. ಕಾರಣ ಇನ್ನೂ ತಿಳಿದುಬಂದಿಲ್ಲ” ಎಂದು ಅಧಿಕಾರಿಯನ್ನು ಉಲ್ಲೇಖಿಸಿ ಡಿಎಚ್‌ ವರದಿ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ನಕಲಿ ಕ್ಯಾನ್ಸರ್ ಔಷಧ ಪೂರೈಕೆ: ಫಾರ್ಮಸಿ ಮಾಲೀಕನ ಬಂಧನ

ರಾಜಧಾನಿ ಬೆಂಗಳೂರಿನ 90ಕ್ಕೂ ಹೆಚ್ಚು ಆಸ್ಪತ್ರೆಗಳು ಮತ್ತು ಕ್ಲಿನಿಕ್‌ಗಳಿಗೆ ನಕಲಿ ಹಾಗೂ...

ಶಾಲಾ ಸಮಯ ಬೆಳಗಿನ ಜಾವಕ್ಕೆ ಶಿಫ್ಟ್‌? ಬೆಂಗಳೂರಿನ ಟ್ರಾಫಿಕ್‌ ಸಮಸ್ಯೆ ಕಾರಣ – ಸರ್ಕಾರ ಚಿಂತನೆ

​ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಶೀಘ್ರವೇ...

ಸೋಲಿಡಾರಿಟಿ ಯೂತ್ ಮೂವ್ಮೆಂಟ್ ನಿಯೋಗದಿಂದ ಶಾಸಕ ಎನ್ ಎ ಹ್ಯಾರಿಸ್ ಭೇಟಿ: ಹಲವು ವಿಚಾರಗಳ ಬಗ್ಗೆ ಚರ್ಚೆ

ರಾಜ್ಯದಲ್ಲಿ ಯುವಜನರ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಯುವ...

ಬೆಂಗಳೂರು ವಿ.ವಿ ಯಡವಟ್ಟು: ರಾಮನಗರ ಸರ್ಕಾರಿ ಕಾಲೇಜಿನ 46 ಉತ್ತರ ಪತ್ರಿಕೆಗಳು ನಾಪತ್ತೆ

ಪರೀಕ್ಷೆ ಬರೆದು ಒಂದೂವರೆ ವರ್ಷ ಕಳೆದರೂ ಫಲಿತಾಂಶ ಬಾರದೆ ಕಾಯುತ್ತಿದ್ದ ವಿದ್ಯಾರ್ಥಿಗಳಿಗೆ...