ಸುಗಮ ಸಂಚಾರಕ್ಕೆ ಮುಖ್ಯರಸ್ತೆ-ಸರ್ವೀಸ್ ರಸ್ತೆ ವಿಲೀನ, ಡಿ.ಕೆ.ಶಿವಕುಮಾರ್ ಸ್ಥಳ ಪರಿಶೀಲನೆ

Date:

ಮೆಟ್ರೋ ಕಾಮಗಾರಿ ನಡೆಯುತ್ತಿರುವ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ನೆರವಾಗಲು ಮುಖ್ಯ ರಸ್ತೆ ಹಾಗೂ ಸರ್ವೀಸ್ ರಸ್ತೆಗಳನ್ನು ವಿಲೀನ ಮಾಡುವ ಸಂಬಂಧ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ನಗರದಲ್ಲಿ ಸ್ಥಳ ಪರಿಶೀಲನೆ ನಡೆಸಿದರು.

- Advertisement -

ಹೆಬ್ಬಾಳ ಜಂಕ್ಷನ್ ನಿಂದ ಸಿಲ್ಕ್ ಬೋರ್ಡ್ ವರೆಗೆ ಮೆಟ್ರೋ ಮಾರ್ಗದಲ್ಲಿ ಬರುವ ಮಹದೇವಪುರ ಹಾಗೂ ಮಾರತಹಳ್ಳಿ ಮೇಲ್ಸೇತುವೆ ಬಳಿ ವೀಕ್ಷಣೆ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇತ್ತೀಚೆಗೆ ನಡೆದ ಗ್ರೇಟರ್ ಬೆಂಗಳೂರು ಸಭೆಯಲ್ಲಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಮೆಟ್ರೋ ಕಾಮಗಾರಿಯಿಂದ ಆಗುತ್ತಿರುವ ಸಂಚಾರ ದಟ್ಟಣೆ ನಿವಾರಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಮುಖ್ಯರಸ್ತೆ ಹಾಗೂ ಸರ್ವೀಸ್ ರಸ್ತೆಗಳ ನಡುವೆ ಇರುವ ರಸ್ತೆ ವಿಭಜಕ (ಡಿವೈಡರ್) ತೆರವುಗೊಳಿಸಲು ತೀರ್ಮಾನ ಮಾಡಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆ.ಆರ್.ಪೇಟೆ ದಲಿತ ಯುವಕ ಜಯಕುಮಾರ್ ಕೇಸ್‌ನಲ್ಲಿ ಪೊಲೀಸರು ಕುರುಡಾಗಿದ್ದು ಅಕ್ಷಮ್ಯ

ಈ ವಿಚಾರವಾಗಿ ಈಗಾಗಲೇ ಬೆಂಗಳೂರಿನ ಶಾಸಕರ ಜತೆ ಚರ್ಚೆ ಮಾಡಿ, ಅವರ ಅಭಿಪ್ರಾಯವನ್ನು ಪಡೆಯಲಾಗಿದ್ದು, ಸುಮಾರು 40-50 ಕಿ.ಮೀ ಉದ್ದದ ರಸ್ತೆಗಳಲ್ಲಿ ಮುಖ್ಯರಸ್ತೆ ಹಾಗೂ ಸರ್ವೀಸ್ ರಸ್ತೆಗಳನ್ನು ವಿಲೀನಗೊಳಿಸಲು ತೀರ್ಮಾನಿಸಲಾಗಿದೆ.

ಮೆಟ್ರೋ ರೈಲು ಯೋಜನೆ ಹಿನ್ನೆಲೆಯಲ್ಲಿ ಮುಖ್ಯ ರಸ್ತೆಯ ಬಹುತೇಕ ಭಾಗ ಕಾಮಗಾರಿ ಉದ್ದೇಶಕ್ಕೆ ಬಳಕೆಯಾಗುತ್ತಿದ್ದು ವಾಹನಗಳು ಸುಗಮವಾಗಿ ಸಾಗಲು ಸಾಧ್ಯವಾಗದೆ ಸಂಚಾರ ದಟ್ಟಣೆ ಹೆಚ್ಚಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...